ಧಾರವಾಡ | ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೊಲೀಸ್ ಕಾನ್ಸ್‌ಟೇಬಲ್ ವಿರುದ್ಧ ದೂರು ದಾಖಲು

ಪೊಲೀಸ್ ಹೆಡ್ ಕಾನ್​ಸ್ಟೇಬಲ್​ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅನುಚಿತ ವರ್ತನೆ ತೋರಿರುವ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೋಕ್ಸೊ ಪ್ರಕರಣದ ಆರೋಪಿ ಕಾನ್​ಸ್ಟೇಬಲ್​ಗೆ ಸ್ಥಳೀಯರು...

ಕಲಬುರಗಿ | ಅತ್ಯಾಚಾರ : 17 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಅತ್ಯಾಚಾರದಿಂದ ಮನನೊಂದ 17 ವರ್ಷದ ತನ್ನ ಮಗಳು ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾಳೆ ಎಂದು ಬಾಲಕಿ ಪೋಷಕರು ಆರೋಪಿಸಿ ಭಾಸ್ಕರ್ ಸೂರ್ಯಕಾಂತ್ ಎಂಬುವವರ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ʼಮೃತ ಬಾಲಕಿಯು...

ಯಾದಗಿರಿ | ದಲಿತ ಅಪ್ರಾಪ್ತೆಯರ ಅತ್ಯಾಚಾರ, ಕುಟುಂಬಗಳಿಗೆ ಬಹಿಷ್ಕಾರ; ಸವರ್ಣೀಯರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ

ಅತ್ಯಾಚಾರ ಆರೋಪದ ಮೇಲೆ ಪ್ರಬಲ ಜಾತಿ ಯುವಕನ ವಿರುದ್ಧ ಪೋಕ್ಸೊ ಪ್ರಕರಣದ ಅಡಿ ಕೇಸ್ ಮಾಡಿದ್ದರಿಂದ ಬಪ್ಪರಗಿ ಗ್ರಾಮದ ದಲಿತರಿಗೆ ಬಹಿಷ್ಕಾರ ಹಾಕಿರುವ ಸವರ್ಣೀಯರ ವಿರುದ್ಧ ಕ್ರಮ ಕೈಗೊಂಡು ಎಲ್ಲ ಆರೋಪಿಗಳನ್ನು ಬಂಧಿಸಬೇಕು...

ಕಲಬುರಗಿ | ಪೋಕ್ಸೊ ಪ್ರಕರಣದಲ್ಲಿ ಕರ್ತವ್ಯಲೋಪ; ವೃತ್ತ ನಿರೀಕ್ಷಕ ನಾರಾಯಣ, ಎಎಸ್‌ಪಿ ಬಿಂದುರಾಣಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

ಪೋಕ್ಸೊ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಕಮಲಾಪುರ ವೃತ್ತ ನಿರೀಕ್ಷಕ ನಾರಾಯಣ ಮತ್ತು ಎಎಸ್‌ಪಿ ಬಿಂದುರಾಣಿ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇರೊಬ್ಬ ತನಿಖಾಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಸತ್ಯಶೋಧಕ ಸಮಿತಿಯಿಂದ...

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ; ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ

ಪೋಕ್ಸೊ ಪ್ರಕರಣ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ)ದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್​ಶೀಟ್ ಅನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸದಂತೆ...

ಜನಪ್ರಿಯ

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ...

Tag: ಪೋಕ್ಸೊ ಪ್ರಕರಣ