ಕಲಬುರಗಿ | ಜಮೀನಿಗೆ ಕರೆದೊಯ್ದು 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಯುವಕ ಬಂಧನ

ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಆರು ವರ್ಷದ ಮಾತು ಬಾರದ ಬಾಲಕಿ ಮೇಲೆ ಯುವಕನೊಬ್ಬ ಲೈಂಗಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ʼಪಕ್ಕದ ಮನೆಯ ಯುವಕನು ಭಾನುವಾರ ಮಧ್ಯಾಹ್ನ...

ಕೊಪ್ಪಳ | ಪ್ರೌಢ ಶಾಲೆ ವಿದ್ಯಾರ್ಥಿನಿ ಗರ್ಭಿಣಿ : ಪೋಕ್ಸೊ ದಾಖಲು, ಯುವಕನ ಬಂಧನ

ಪ್ರೌಢ ಶಾಲೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದ್ದರಿಂದ ಆಕೆ ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ʼಮಗಳ ಮೇಲೆ ಅತ್ಯಾಚಾರ ನಡೆಸಿದ್ದರಿಂದ ಆಕೆ ಗರ್ಭಿಣಿಯಾಗಿದ್ದಾಳೆ...

POCSO | ಶಿಕ್ಷೆ ನೀಡಲು ಸಂತ್ರಸ್ತೆಯ ಹೇಳಿಕೆಯಷ್ಟೇ ಸಾಕು- ಹೈಕೋರ್ಟ್‌ ತೀರ್ಪು ಸಂತ್ರಸ್ತರ ಪಾಲಿನ ಬೆಳಕಿಂಡಿ

"ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆ ವಿಶ್ವಾಸಾರ್ಹವಾಗಿದ್ದರೆ ಶಿಕ್ಷೆ ನೀಡಲು ಆ ಹೇಳಿಕೆಯನ್ನು ನ್ಯಾಯಾಲಯವು ಅವಲಂಬಿಸಬಹುದು" ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಇದು ಅತ್ಯಾಚಾರ ಸಂತ್ರಸ್ತ ಮಕ್ಕಳ ಪಾಲಿಗೆ ಚಿಕ್ಕದೊಂದು ಬೆಳಕಿನ ಕಿರಣವಾಗಿದೆ. ದೇಶದಾದ್ಯಂತ...

ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ : ಇಬ್ಬರ ಬಂಧನ

ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿದ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಇಟ್ಟಿಗಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಹೂವಿನಹಡಗಲಿ ತಾಲ್ಲೂಕಿನ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ...

ʼಅಪ್ಪಾ! ನನಗೇನು ಮಾಡಬೇಡಿʼ ಎಂದರೂ ಕೇಳದ ಕುಡುಕ ತಂದೆಯಿಂದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ತೆಲಂಗಾಣ ರಾಜ್ಯದ ನಾರಾಯಣಪೇಟೆ ಜಿಲ್ಲೆಯ ಮರಿಕಲ್ ಮಂಡಲ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಮದ್ಯ ಕುಡಿದ ಮತ್ತಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಜುಲೈ 25ರಂದು ನಡೆದಿದೆ. 11...

ಜನಪ್ರಿಯ

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ರಾಯಚೂರು | ಅಪಮಾನ, ನಿಂದನೆ, ದೌರ್ಜನ್ಯಗಳ ನಡುವೆ ಒಂಟಿ ಮಹಿಳೆಯರ ಬದುಕು; ಮಾಳಮ್ಮ

ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮೂಲಕ ಮಹಿಳೆಯರನ್ನು ಸಾಮಾಜಿಕವಾಗಿ ಹಿಂದೆ...

Tag: ಪೋಕ್ಸೊ