ಉತ್ತರ ಕನ್ನಡ | 14-15 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ: ಗರ್ಭಕಂಠ ಕ್ಯಾನ್ಸರ್ ತಡೆಗೆ ಜಿಲ್ಲಾಧಿಕಾರಿ ಸೂಚನೆ

ಉತ್ತರ ಕನ್ನಡ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ 14 ರಿಂದ 15 ವರ್ಷದೊಳಗಿನ ಎಲ್ಲಾ ಅರ್ಹ ಹೆಣ್ಣುಮಕ್ಕಳಿಗೆ ಹೆಚ್.ಪಿ.ವಿ. (HPV) ಲಸಿಕೆಯನ್ನು ಕಡ್ಡಾಯವಾಗಿ ನೀಡುವಂತೆ ಜಿಲ್ಲಾಧಿಕಾರಿ ಕೆ....

ಶಿರಸಿ | ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ನೀಡಿದ ಸಲಹೆಯಿಂದ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ನಗರದ ಗಣೇಶನಗರದಲ್ಲಿ ಸಂಭವಿಸಿದೆ. ಘಟನೆಯ ವಿವರ: ನಗರದ ಪ್ರತಿಷ್ಠಿತ...

ವೃದ್ಧ ಪೋಷಕರನ್ನು ನಿರ್ಲಕ್ಷಿಸುವ ನೌಕರರ ವೇತನದಲ್ಲಿ ಶೇ. 10-15ರಷ್ಟು ಕಡಿತ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ವೃದ್ಧ ಪೋಷಕರನ್ನು ನೋಡಿಕೊಳ್ಳದ, ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನದಲ್ಲಿ ಶೇ. 10-15ರಷ್ಟು ಕಡಿತಗೊಳಿಸಲು ಮುಂಬರುವ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್...

ಯಲ್ಲಾಪುರ | ಗ್ರಾಮದೇವಿ ಜಾತ್ರೆ: ಭಕ್ತರ ಪಾಲಿಗೆ ‘ಆಪತ್ಬಾಂಧವ’ರಾದ ಪೊಲೀಸರು; ಜನಸ್ನೇಹಿ ಕಾರ್ಯಕ್ಕೆ ಸಾರ್ವಜನಿಕ ಪ್ರಶಂಸೆ

ಇತಿಹಾಸ ಪ್ರಸಿದ್ಧ ಯಲ್ಲಾಪುರದ ಶ್ರೀ ಗ್ರಾಮದೇವಿ ಜಾತ್ರೆಯು ಅತ್ಯಂತ ಅದ್ದೂರಿಯಾಗಿ ಸಾಗುತ್ತಿದ್ದು, ಭಕ್ತ ಸಾಗರದ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ತಮ್ಮ ಜನಸ್ನೇಹಿ ಕಾರ್ಯದ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ. ಕೇವಲ...

ಸಿಂಧನೂರು | ಶಾಲಾ ಆವರಣದಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್;‌ ಸ್ಥಳಾಂತರಕ್ಕೆ ಪೋಷಕರ ಆಗ್ರಹ

ಗ್ರಾಮೀಣ ಭಾಗದಲ್ಲಿ ಮೂಲ ಸೌಕರ್ಯಗಳ ಕೊರತೆ ಕಾರಣದಿಂದ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸುವುದೇ ಅಪರೂಪವಾಗಿದೆ. ಹೀಗಿರುವಾಗ ಸರ್ಕಾರಿ ಶಾಲೆಯೊಂದರ ಆವರಣದಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಅಳವಡಿಸಲಾಗಿದೆ. ಇದರಿಂದ ಆತಂಕಗೊಂಡಿರುವ ಪೋಷಕರು ಮಕ್ಕಳನ್ನು ಶಾಲೆಗೆ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಪೋಷಕರು