ಶೃಂಗೇರಿ ಪಟ್ಟಣ ಪಂಚಾಯಿತಿಯ ಖಾಯಂ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಪೌರ ಕಾರ್ಮಿಕರು ನಾಳೆಯಿಂದ ಸ್ವಚ್ಛತ ಕಾರ್ಯ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.
ಸುಮಾರು ಒಂದೂವರೆ ವರ್ಷದ ಹಿಂದೆ 12...
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯದಲ್ಲಿ ಸಿಕ್ಕ ಚಿನ್ನದ ಕಿವಿಯೋಲೆಯನ್ನು ವಾರಸುದಾರರಿಗೆ ಮರಳಿಸುವ ಮೂಲಕ ಕಾರವಾರ ನಗರಸಭೆಯ ಇಬ್ಬರು ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಕಳಸವಾಡ ಪ್ರದೇಶದಲ್ಲಿ ದೀಪಾವಳಿ ಪೂಜೆಯ ಬಳಿಕ ನಗರಸಭೆಯ ಸಿಬ್ಬಂದಿ...
ಗಬ್ಬುನಾತ ಬೀರುವ ಕಸವನ್ನು ಸ್ವಚ್ಛಗೊಳಿಸಿ, ನಗರವನ್ನು ಸುಂದರಗೊಳಿಸುವ ಪೌರಕಾರ್ಮಿಕರು ಕೆಲಸದ ವೇಳೆ ಅವರಿಗೆ ಗೌರವಯುತವಾಗಿ ವಿಶ್ರಾಂತಿ ಪಡೆಯಲು ವಿಶ್ರಾಂತಿ ಗೃಹಗಳ ಅಗತ್ಯವಿದೆ. ಹಾಗಾಗಿ ಈ ಕ್ಷೇತ್ರದ ಜನಪ್ರತಿನಿಧಿಗಳು, ಅಧಿಕಾರಿಗಳು ಪೌರಕಾರ್ಮಿಕರ ಮೇಲೂ ಗೌರವ,...
ಸ್ವಚ್ಛತಾ ಕಾರ್ಮಿಕರಿಗೆ ಸರ್ಕಾರ ಜಾರಿಗೊಳಿಸಿರುವ ಎಲ್ಲ ಕಲ್ಯಾಣ ಯೋಜನೆಗಳು ಮತ್ತು ಸೌಲಭ್ಯಗಳು ಸಮರ್ಪಕವಾಗಿ ಹಾಗೂ ಸಮಯಕ್ಕೆ ಸರಿಯಾಗಿ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ...
ಅಯೋಧ್ಯೆಯಲ್ಲಿ ದೀಪಾವಳಿ ಹಿನ್ನೆಲೆ ದೀಪೋತ್ಸವ ಆಚರಣೆಯ ಬಳಿಕ ಪುರಸಭೆಯ ಪೌರ ಕಾರ್ಮಿಕರು ದೀಪಗಳನ್ನು ಗುಡಿಸಿ ನಂದಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ರೀತಿ ದೀಪಗಳನ್ನು ಕಸದಂತೆ ಗುಡಿಸಿ ನಂದಿಸಿದಿರುವುದನ್ನು ಸಮಾಜವಾದಿ...