ಈ ದಿನ ಸಂಪಾದಕೀಯ | ಮೊಟ್ಟೆಗೆ ವಿರೋಧ; ಬಡ ಮಕ್ಕಳ ಆಹಾರದ ಸ್ವಾತಂತ್ರ್ಯಕ್ಕೆ ಕೊಕ್ಕೆ

ಮಂಡ್ಯದ ಆಲಕೆರೆ ಗ್ರಾಮದ ಸರ್ಕಾರಿ ಶಾಲೆಯ ವಿಚಾರದಲ್ಲಿ 84 ಮಕ್ಕಳ ಪೋಷಕರು ತಾವು ಮಾಂಸಾಹಾರಿಗಳಲ್ಲದ ಕಾರಣಕ್ಕೆ ವಿರೋಧಿಸುತ್ತಿದ್ದಾರೆಯೇ? ಇಲ್ಲ. ಶಾಲೆಯ ಪಕ್ಕದಲ್ಲಿ ದೇವಸ್ಥಾನವಿದೆ, ಮೈಲಿಗೆ ಆಗುತ್ತದೆ ಎಂಬ ಮೌಢ್ಯದಿಂದ ವಿರೋಧಿಸುತ್ತಿದ್ದಾರೆ. ಶಾಲೆಯ ಬಳಿ...

ಗದಗ | ಮಕ್ಕಳಿಗೆ ಹಾಲು ಉಣಿಸುವ ಮೂಲಕ ಬಸವ ಪಂಚಮಿ ಆಚರಣೆ

ಹಸಿದ ಹೊಟ್ಟೆಗಳಿಗೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಹಾಲು ಉಣಿಸುವ ಮುಖಾಂತರ ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್ ಸೇರಿ ಬಸವಪರ ಸಂಘಟನೆಗಳಿಂದ ಸೋಮವಾರ ಬಸವ ಪಂಚಮಿ ಆಚರಿಸಿದರು. ಗದಗ ಜಿಲ್ಲೆಯ...

ಬಿಪಿಎಲ್ ಕುಟುಂಬಗಳಿಗೆ ‘ಇಂದಿರಾ ಆಹಾರ ಕಿಟ್’ ವಿತರಣೆಗೆ ಸರ್ಕಾರ ಚಿಂತನೆ; ತಗ್ಗುವುದೇ ಮಧ್ಯವರ್ತಿಗಳ ಹಾವಳಿ

ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ(ಪಿಡಿಎಸ್) ನೀಡಲಾಗುವ ಅಕ್ಕಿಯ ದುರುಪಯೋಗವನ್ನು ತಡೆಯುವ ಪ್ರಯತ್ನದಲ್ಲಿ, ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ಪರ್ಯಾಯವಾಗಿ ಪೌಷ್ಟಿಕ-ಸಮೃದ್ಧ ಅಗತ್ಯ ಸರಕುಗಳನ್ನು ಒಳಗೊಂಡಿರುವ "ಇಂದಿರಾ ಆಹಾರ ಕಿಟ್‌ಗಳನ್ನು"...

ಗದಗ | ಉಳ್ಳಟ್ಟಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ

ಅಂಗನವಾಡಿಯಲ್ಲಿ ಮಕ್ಕಳಿಗೆ ಕಲಿಕೆಯೊಂದಿಗೆ ಉತ್ತಮ ಪೌಷ್ಟಿಕ ಆಹಾರ ಒದಗಿಸುವುದರ ಮೂಲಕ ಅವರನ್ನು ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿ ಮಾಡಬೇಕುʼ ಎಂದು ಶಾಸಕ ಚಂದ್ರು ಕೆ ಲಮಾಣಿ ತಿಳಿಸಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಳ್ಳಟ್ಟಿ...

ಜನಪ್ರಿಯ

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ...

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

Tag: ಪೌಷ್ಟಿಕ ಆಹಾರ