ಈ ದಿನ ಸಂಪಾದಕೀಯ | ಇಸ್ರೇಲ್ ಸಂಗದಲ್ಲಿ ‘ಶಿಕಾರಿ’- ಪ್ಯಾಲೆಸ್ತೀನ್ ಜೊತೆ ‘ಪರಾರಿ’; ಕಪಟ ನಾಟಕವಲ್ಲವೇ ಮೋದೀಜಿ?

‘ಪ್ಯಾಲೆಸ್ತೀನ್ ಹೋರಾಟವನ್ನು ಬೆಂಬಲಿಸುತ್ತೇನೆ’ ಎಂಬ ವಿಶೇಷ ವಿನ್ಯಾಸದ ಹೆಗಲು ಚೀಲವನ್ನು ನೇತಾಡಿಸಿಕೊಂಡು ಸಂಸತ್ ಭವನಕ್ಕೆ ಬಂದ ಪ್ರಿಯಾಂಕಾ ಗಾಂಧಿ, ಪ್ಯಾಲೆಸ್ತೀನ್ ವಿದೇಶಾಂಗ ನೀತಿ ಕುರಿತು ಮೋದಿ ಸರ್ಕಾರಕ್ಕೆ ಬುದ್ಧಿ ಹೇಳಿರುವ ಸೋನಿಯಾಗಾಂಧಿ ಹಾಗೂ...

‘ಪ್ಯಾಲೆಸ್ತೀನ್ ಬ್ರ್ಯಾಂಡ್’ ತಂಪು ಪೇಯಗಳು ದೈತ್ಯ ಕೋಲಾ ಕಂಪನಿಗಳಿಗೆ ಸೆಡ್ಡು ಹೊಡೆದಿವೆ!

ಪ್ಯಾಲೆಸ್ತೀನ್ ವಿಮೋಚನೆಯ ಬೆಂಬಲಿಗರು ನಿತ್ಯದ ಖರೀದಿಗಳ ಸಣ್ಣ ಕ್ರಿಯೆಯ ಮೂಲಕ ದೈತ್ಯ ಕಂಪನಿಗಳ ಕೋಲಾ ಪೇಯಗಳನ್ನು ಪ್ರಜ್ಞಾಪೂರ್ವಕವಾಗಿ ದೂರ ಇಡುತ್ತಿದ್ದಾರೆ. ಇಸ್ರೇಲಿನ ದುರಾಕ್ರಮಣವನ್ನು ಖಂಡಿಸುವ ನಾಗರಿಕ ಅಸಹಕಾರ ಚಳವಳಿಯಿದು. ಪ್ಯಾಲೇಸ್ತೀನ್ ವಿಮೋಚನೆಗೆ ನೀಡುತ್ತಿರುವ...

ಈ ದಿನ ಸಂಪಾದಕೀಯ | ಮಾನವೀಯತೆಯ ಪಸೆ ಉಳಿದಿದೆಯೇ ತುಸುವಾದರೂ?

ಇಸ್ರೇಲಿನ ನಿತ್ಯ ನಿರಂತರ ದಾಳಿಯು ಮನೆ ಮಸಣಗಳನ್ನು ಏಕವಾಗಿಸಿದೆ. ಅನ್ನವನ್ನು ಬೆಳೆಯುವ ಹಸಿರ ಹೊಲಗಳು ಎಂದೂ ಅಡಗದ ಧೂಳಿನ ಕಾರ್ಮೋಡಗಳಾಗಿ ಧ್ವಂಸಗೊಂಡಿವೆ. ಜಗತ್ತಿನ ಇತರೆಡೆಯಿಂದ ಗಾಝಾದತ್ತ ಹರಿಯುವ ನೆರವಿಗೆ ಅಡ್ಡಗಲ್ಲಾಗಿದೆ ಇಸ್ರೇಲ್. ಹೊಳೆಯಾಗಿ...

ಗಾಜಾ | ನಿದ್ರಿಸುತ್ತಿದ್ದ, ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯನ್ನರ ಮೇಲೆ ಇಸ್ರೇಲ್ ದಾಳಿ; 94 ಸಾವು

ಗಾಜಾದಲ್ಲಿ ಇಸ್ರೇಲ್‌ ಪಡೆ ವಾಯು ದಾಳಿ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ ಆಹಾರದ ನೆರವು ಪಡೆದುಕೊಳ್ಳಲು ಕಾಯುತ್ತಿದ್ದ 45 ಮಂದಿ ಸೇರಿ 94 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಅಲ್ಲದೆ,...

ಯುದ್ಧಗಳು ಕೊನೆಗಾಣಬೇಕು, ಜಾಗತಿಕ ಶಾಂತಿ ನೆಲೆಸಬೇಕು- ಎಡ ಪಕ್ಷಗಳ ಆಗ್ರಹ

ಇಡೀ ಜೀವಸಂಕುಲವನ್ನೇ ನಾಶ ಮಾಡುವಂತಹ ಯುದ್ಧಗಳು ಕೊನೆಗಾಣಬೇಕು, ಜಾಗತಿಕ ಶಾಂತಿ ನೆಲೆಸಬೇಕು ಎಂಬ ಆಶಯವನ್ನು ಪ್ರತಿಪಾದಿಸಲು ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಎಡ ಪಕ್ಷಗಳ ನೇತೃತ್ವದಲ್ಲಿ ಯುದ್ಧ ವಿರೋಧಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸಿಪಿಐ,...

ಜನಪ್ರಿಯ

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಉದ್ದಿನಕಾಳು ಖರೀದಿ; ನೋಂದಣಿ ಪ್ರಕ್ರಿಯೆ ಶುರು

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಎಫ್‌ಎಕ್ಯೂ (FAQ)...

ಚಳಿ-ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: 9ನೇ ದಿನಕ್ಕೆ ಕಾಲಿಟ್ಟ ಧರಣಿ; ಲಿಖಿತ ಭರವಸೆಗೆ ಪಟ್ಟು!

ಮಾಸಿಕ 15,000 ರೂ. ಗೌರವಧನ ನಿಗದಿ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ...

ರಾಜ್ಯದ 15 ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ...

ರಸ್ತೆ ಅಪಘಾತಗಳ ನಿಯಂತ್ರಣಕ್ಕೆ AI ತಂತ್ರಜ್ಞಾನದ ನೆರವು: ಡಾ. ಶಾಲಿನಿ ರಜನೀಶ್

ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು-ನೋವುಗಳನ್ನು ಗಣನೀಯವಾಗಿ ತಗ್ಗಿಸಲು ಕೃತಕ ಬುದ್ಧಿಮತ್ತೆ...

Tag: ಪ್ಯಾಲೆಸ್ತೀನ್‌