ಮುಂಡಗೋಡ | ಶಿವಾಜಿ ಬ್ಯಾಂಕ್ ಬಳಿ ನಿಲ್ಲಿಸಿದ್ದ ಬೈಕ್ ಕಳವು

ಮುಂಡಗೋಡ: ಪಟ್ಟಣದ ಶಿವಾಜಿ ಬ್ಯಾಂಕ್ ಸಮೀಪ ನಿಲ್ಲಿಸಿದ್ದ ಹೆಚ್‌ಎಫ್ ಡಿಲಕ್ಸ್ ಮೋಟಾರ್ ಸೈಕಲ್ ಕಳುವಾಗಿರುವ ಘಟನೆ ವರದಿಯಾಗಿದೆ. ಮುಂಡಗೋಡ ತಾಲೂಕಿನ ಬಾಬು ಗೋಯಾ ಪಟಗಾರೆ (35) ಎಂಬುವವರು ತಮ್ಮ ಹೆಚ್‌ಎಫ್ ಡಿಲಕ್ಸ್ ಮೋಟಾರ್ ಸೈಕಲ್‌ನ್ನು...

ಉಳ್ಳಾಲ | ಯುವತಿಯನ್ನು ಬಲವಂತವಾಗಿ ಕರೆದೊಯ್ದ ಆರೋಪ: ತನಿಖೆಗೆ ಪೊಲೀಸ್ ಆಯುಕ್ತರ ಸೂಚನೆ

ಯುವತಿಯೊಬ್ಬಳನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬದ ಸದಸ್ಯರು ಬಲವಂತವಾಗಿ ವಾಹನದಲ್ಲಿ ಕರೆದೊಯ್ದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುದೀ ಕುಮಾರ್ ರೆಡ್ಡಿ ಸೂಚನೆ...

ಕಲಬುರಗಿ | ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ವಿವಾಹಿತ ಮಹಿಳೆಯೊಬ್ಬರ ಮನೆಗೆ ತಡರಾತ್ರಿ ನುಗ್ಗಿ ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾರೆ ಎಂಬ ಗಂಭೀರ ಆರೋಪ ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಕೇಳಿಬಂದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ...

ಬನವಾಸಿ | ಗೃಹಪ್ರವೇಶದ ಬೆನ್ನಲ್ಲೇ ಹೊಸ ಮನೆಗೆ ಕನ್ನ: ಸ್ವಿಫ್ಟ್ ಕಾರು ಸೇರಿ ₹9.30 ಲಕ್ಷ ಮೌಲ್ಯದ ಸ್ವತ್ತು ಕಳವು

ಬನವಾಸಿ: ಶಿರಸಿ ತಾಲೂಕಿನ ದಾಸನಕೊಪ್ಪ ರಸ್ತೆಯ ನಿವಾಸಿ ಪ್ರಕಾಶ ಚನ್ನಪ್ಪ ಜಕಲಣ್ಣನವರ (57) ಎಂಬುವವರ ಮನೆಯಲ್ಲಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ. ಪ್ರಕಾಶ ಅವರು ಇತ್ತೀಚೆಗಷ್ಟೇ, ಅಂದರೆ ನವೆಂಬರ್ 5, 2026...

ದಕ್ಷಿಣ ಕನ್ನಡ | ಪರವಾನಿಗೆ ರಹಿತ ಜಾನುವಾರು ಸಾಗಾಟ : ನಾಲ್ವರ ವಿರುದ್ದ ಎಫ್‌ಐ‌ಆರ್

ಬಂಟ್ವಾಳ: ಪರಿವಾನಿಗೆ ರಹಿತವಾಗಿ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಆರೋಪದ ಮೇರೆಗೆ ನಾಲ್ವರ ಮೇಲೆ ಬಂಟ್ವಾಳ ತಾಲ್ಲೂಕಿನ ವಿಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರವಾನಿಗೆ ಇಲ್ಲದೆಯೇ ಪಿಕಪ್ ವಾಹನದಲ್ಲಿ ಜಾನುವಾರು ಸಾಗಿಸಿರುವುದರಿಂದ ವಿಟ್ಲ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಪ್ರಕರಣ ದಾಖಲು