ರಾಮ ಮಂದಿರ ಟ್ರಸ್ಟ್‌ಗೆ ಅಕ್ರಮವಾಗಿ ದೇವಾಲಯದ ಭೂಮಿ ಮಾರಾಟ ಮಾಡಿದ ಆರೋಪದಲ್ಲಿ ಅಯೋಧ್ಯೆಯ ಮಂದಿರವೊಂದರ ಮಾಜಿ ಅರ್ಚಕರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಅಯೋಧ್ಯೆಯ ದೇವಾಲಯದ ಮಾಜಿ...
ಮಾಂಗಲ್ಯ ಸರಗಳ್ಳತನ ಮಾಡಿ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಹಾವೇರಿ ದನದ ಮಾರುಕಟ್ಟೆಯ ಹತ್ತಿರ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರು ಕುಮಾರ ನಗರದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳತನ ಮಾಡಿದ್ದು, ಹಾನಗಲ್ ಠಾಣೆಯಲ್ಲಿ...
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.
ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಸಂಬಂಧ ಗದಗ ಸಿಇಎನ್...
ಬೆಂಗಳೂರಿನಲ್ಲಿ ಶಾಲಾ ವಾಹನ ಚಾಲಕರು ಮದ್ಯ ಸೇವಿಸಿ ಚಾಲನೆ ಮಾಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಅಂತಹ ಚಾಲಕರನ್ನ ಗುರುತಿಸುತ್ತಿದ್ದು, ಬರೋಬ್ಬರಿ 108 ಚಾಲಕ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಮದ್ಯಪಾನ ಮಾಡಿ ಶಾಲಾ...
ಭಾರತೀಯ ವಾಯುಪಡೆಯ ಹಿರಿಯ ವಿಂಗ್ ಕಮಾಂಡರ್ ತಮಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. 'ಓರಲ್ ಸೆಕ್ಸ್'ಗೆ ಒತ್ತಾಯಿಸಿದ್ದು, ಅತ್ಯಾಚಾರ ಎಸಗಿದ್ದಾರೆ ಎಂದು ವಾಯುಪಡೆಯ ಮಹಿಳಾ ಫ್ಲೈಯಿಂಗ್ ಆಫಿಸರ್ ಆರೋಪಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದ್ದಾರೆ....