ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 12 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಘಟನೆ ಭೀ.ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ 30 ವರ್ಷದ ವ್ಯಕ್ತಿಯ...
ಮುಂಡಗೋಡ ತಾಲೂಕಿನ ಆಲಳ್ಳಿ ಗ್ರಾಮದಲ್ಲಿ 75 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಆಲಳ್ಳಿ ಗ್ರಾಮದ ಕಮಲವ್ವ ಕೋಂ ತಿರಕಪ್ಪ ಆಡೂರ (75) ಎಂದು ಗುರುತಿಸಲಾಗಿದೆ.
ಅಕ್ಟೋಬರ್ 25ರ ರಾತ್ರಿ...
ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ.
ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿಕೊಂಡ ಪರಿಣಾಮ ಗಂಭೀರ ಗಾಯಗಳಾಗಿ, ಅವರು...
ಗೋಕರ್ಣ: ಹಾಪ್ಮೂನ್ ಬೀಚ್ನ ದಡದಲ್ಲಿ ನಿಲ್ಲಿಸಿದ್ದ ಜಲಸಾಹಸ ಕ್ರೀಡೆಗಳಿಗೆ ಬಳಸುವ ಎರಡು ಬೋಟ್ಗಳನ್ನು ದುಷ್ಕರ್ಮಿಗಳು ಹರಿದು ಹಾನಿಗೊಳಿಸಿದ್ದು, ಬೋಟ್ ಮಾಲೀಕರಿಗೆ ಸುಮಾರು ₹1.80 ಲಕ್ಷ ನಷ್ಟವಾಗಿದೆ.
ಅಘನಾಶಿನಿ ಗ್ರಾಮದ ಚಂದ್ರಕಾಂತ ಗೋವಿಂದ ಲಕ್ಕುಮನೆ (48)...
ಮೆಣಸಿನಕಾಯಿ ವ್ಯಾಪಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರಕು ಖರೀದಿಸಿ, ಹಣ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮೇ 5ರಿಂದ 2026ರ...