ಪತಿ-ಪತ್ನಿಯ ನಡುವಿನ ಜಗಳವನ್ನು ಶಮನಗೊಳಿಸಲು ಮುಂದಾದ ಚಿಕ್ಕಪ್ಪನನ್ನೇ ಯುವಕರ ಗುಂಪೊಂದು ಚಾಕು ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಸಂಭವಿಸಿದೆ.
ಘಟನೆಯ ಹಿನ್ನೆಲೆ: ಅವರಗುಪ್ಪ...
ಜೊಯಿಡಾ: ಗೋವಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ರಾಮನಗರ ಸಮೀಪದ ಅಸ್ತೋಲಿ ಎಂಬಲ್ಲಿ ಬುಧವಾರ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೋವಾದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಇನೋವಾ ಹಾಗೂ...
ಅಂಕೋಲಾ: ಕಾರವಾರದ ಹೆಸರಾಂತ ಪಿಕಳೆ ನರ್ಸಿಂಗ್ ಹೋಂನಲ್ಲಿ ಔಷಧಿ ವಿತರಣಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಜು ಪಿಕಳೆ (ರಾಜೀವ್ ಪಿಕಳೆ) ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಅಂಕೋಲಾ ತಾಲೂಕಿನ ಹಟ್ಟಿಕೇರಿ...
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದಾವೆ ಹೂಡಿದ್ದ ದ್ವೇಷಕ್ಕಾಗಿ ವ್ಯಕ್ತಿಯೊಬ್ಬನನ್ನು ಮನಬಂದಂತೆ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ತಾಲೂಕಿನ ಮೆಣಸಿನಕೇರಿ ಕೂಜಳ್ಳಿ ಗ್ರಾಮದಲ್ಲಿ ನಡೆದಿದೆ.
ಘಟನೆಯ...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗ ಸೇರಿ ಮಲತಂದೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ತಟ್ಟಿಹಳ್ಳಿಯಲ್ಲಿ ಗುರುವಾರ ನಡೆದಿದೆ.
ಆರೋಪಿಗಳಾದ...