ಅಪಘಾತಕ್ಕೀಡು ಮಾಡಿ ಚಿಕಿತ್ಸೆಯ ವೆಚ್ಚವನ್ನು ಭರಿಸುತ್ತೇವೆಂದು ನಂಬಿಸಿ, ಆನಂತರ ಹಣ ನೀಡದೆ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಹೊಸಪೇಟೆಯಿಂದ ಕಂಬಿಹಳ್ಳಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಹಿರೇಬಿದರೆ ನಿವಾಸಿ ರತ್ನ ಎಂಬುವವರ ಮಗ ಅರುಣ್.ಎಸ್ ಎಂಬುವವರಿಗೆ...
ಕಳೆದವಾರ ಅಪ್ರಾಪ್ತ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿತ್ತು.
ಕಾಮುಕ ಶಿಕ್ಷಕ ಮೂವರು ಹೆಣ್ಣು ಮಕ್ಕಳಿಗೆ ಅಶ್ಲೀಲ ವಿಡಿಯೋ ತೋರಿಸಿ, ವಿಚಿತ್ರ...
ಪೆಟ್ರೋಲ್ ಬಂಕ್ನಲ್ಲಿ ಹಳೇ ಬಾಕಿ ಹಣ ಕೇಳಿದ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪಟ್ಟಣದಲ್ಲಿ ನಡೆದಿದೆ.
ಆರು ತಿಂಗಳ ಹಿಂದೆ ಅರ್ಜುನ್ ಎಂಬುವವರು 38...
ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದ ಕಾರ್ಮಿಕ ಪ್ರತಿಭಟನೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿ ಎರಡು ತಿಂಗಳಾಗಿವೆ. ಆ ಪ್ರತಿಭಟನೆಗೂ ಬಾಲಕನಿಗೂ ಯಾವುದೇ ಸಂಬಂಧವಿಲ್ಲವೆಂದು ಹೇಳಿದರೂ, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಇತ್ತೀಚೆಗೆ, ಆತನಿಗೆ ನ್ಯಾಯಾಲಯವು...
ಶ್ರೀ ಕ್ಷೇತ್ರ ಧರ್ಮಸ್ಥಳದ ಬುರುಡೆ ಪ್ರಕರಣವು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು, ಕ್ಷೇತ್ರದ ವಿರುದ್ಧ ಅಪಪ್ರಚಾರ ಮತ್ತು ಬೃಹತ್ ಷಡ್ಯಂತ್ರ ರೂಪಿಸಲು ಬರೋಬ್ಬರಿ ಇನ್ನೂರು ಕೋಟಿ ರೂಪಾಯಿ ಹಣ ಬಳಕೆಯಾಗಿದೆ ಎನ್ನುವ ಮಾಹಿತಿಯೊಂದು...