ಅರ್ಧದಷ್ಟು ನಟರು ಮಾರಾಟವಾಗಿದ್ದಾರೆ, ಮಾತನಾಡಲು ಭಯಪಡುತ್ತಾರೆ: ಪ್ರಕಾಶ್ ರಾಜ್

ರಾಜಕೀಯ ವಿಷಯಗಳ ಬಗ್ಗೆ ಬಾಲಿವುಡ್‌ನ ಮೌನವನ್ನು ನಟ ಪ್ರಕಾಶ್ ರಾಜ್ ಟೀಕಿಸಿದ್ದಾರೆ. "ಅರ್ಧದಷ್ಟು ನಟರು ಮಾರಾಟವಾಗಿದ್ದಾರೆ. ಮಾತನಾಡಲು ತುಂಬಾ ಹೆದರುತ್ತಾರೆ ಅಥವಾ ಸುಮ್ಮನಿದ್ದು ಬಿಡುತ್ತಾರೆ" ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ. ಇತ್ತೀಚೆಗೆ 'ದಿ ಲಲ್ಲನ್...

ಮಂಗಳೂರು | ಫೆ.28ರಿಂದ ಮಾ.3ವರೆಗೆ ನಿರ್ದಿಗಂತ ನಾಟಕೋತ್ಸವ: ಪ್ರಕಾಶ್ ರಾಜ್

ಯುವ ಮನಸ್ಸುಗಳನ್ನು ರಂಗಭೂಮಿಯತ್ತ ಸೆಳೆಯುವ ಉದ್ದೇಶದಿಂದ ತಮ್ಮ ನಿರ್ದಿಗಂತ ತಂಡವು ನಿರ್ದಿಗಂತ ನಾಟಕೋತ್ಸವ ನಡೆಸುತ್ತಿದೆ. ಈ ಬಾರಿ, ಮಂಗಳೂರಿನಲ್ಲಿ 'ಸೌಹಾರ್ದದ ಬಳಿ; ನಮ್ಮ ಕರಾವಳಿ' ಎಂಬ ಶೀರ್ಷಿಕೆಯಡಿ ಫೆಬ್ರವರಿ 28ರಿಂದ ಮಾರ್ಚ್‌ 3ರವರೆಗೆ...

ದೇವನಹಳ್ಳಿ | ಎಲ್ಲ ಸರ್ಕಾರಗಳು ಜನ ವಿರೋಧಿ, ರೈತ ವಿರೋಧಿ: ಬಹುಭಾಷಾ ನಟ ಪ್ರಕಾಶ್ ರಾಜ್

ಎಲ್ಲ ಸರಕಾರಗಳು ಜನ ವಿರೋಧಿ ಹಾಗೂ ರೈತ ವಿರೋಧಿಯೇ ಆಗಿವೆ. ನಮಗೇನು ಬೇಕು, ಅವರೇ ಬರ್ತಾರೆ, ನೀವು ಸುಮ್ಮನಿರಿ ಎಂಬುದು ಅವರ ಅಹಂಕಾರ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದರು. ಬೆಂಗಳೂರು...

ಸಾವಿರ ದರೋಡೆ, ಇನ್ನೂರು ಉಡುಗೊರೆ : ಇದು ಹೊಸ ಜುಮ್ಲಾ ಎಂದ ನಟ ಪ್ರಕಾಶ್ ರಾಜ್

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ದರ ರೂ. 200 ಇಳಿಸಿದ ಕೇಂದ್ರ ಸರ್ಕಾರ ತಿಂಗಳ ಹಿಂದೆ ಆನ್‌ಲೈನ್ ತರಗತಿಯಲ್ಲಿ ಶಿಕ್ಷಕ ನೀಡಿದ್ದ ಹೇಳಿಕೆ ಕೂಡ ವೈರಲ್ 2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ...

ಇಸ್ರೋಗೆ ಅಭಿನಂದನೆ ಸಲ್ಲಿಸಿದರೂ ನಟ ಪ್ರಕಾಶ್ ರಾಜ್‌ರನ್ನು ಕಾಡಿದ ಟ್ರೋಲಿಗರು

'ಇನ್ನಷ್ಟು ವಿಸ್ಮಯಗಳನ್ನು ಅರಿಯಲು, ಸಂಭ್ರಮಿಸಲು, ಇದು ದಾರಿಯಾಗಲಿ' ಎಂದು ಅಭಿನಂದಿಸಿ ನಟ ಟ್ವೀಟ್ ಸಿನಿಮಾವೊಂದರಲ್ಲಿ ಪ್ರಕಾಶ್ ರೈ ಅವರ ಕೆನ್ನೆಗೆ ಹೊಡೆಯುವ ವಿಡಿಯೋ ತುಣುಕು ಹಂಚಿ ಟ್ರೋಲ್ ಚಂದ್ರಯಾನ-3 ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಸುದ್ದಿಗೊಳಗಾಗಿದ್ದ...

ಜನಪ್ರಿಯ

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಪ್ರಕಾಶ್ ರಾಜ್