ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಹುಣಸೂರಿನಲ್ಲಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ; ಗಡಿಪಾರಿಗೆ ಒತ್ತಾಯ

ಟಿ. ನರಸೀಪುರದಲ್ಲಿ ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ದಸಂಸ ಹಾಗೂ ನೀಲಿ ಶಾಲಿನ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಹಗುರವಾಗಿ ಮಾತನಾಡಿ ಅವಮಾನಿಸಿದ್ದಾರೆ ಎಂದು ಆರೋಪಿಸಿ, ಅವರ ಹೇಳಿಕೆಯನ್ನು ಖಂಡಿಸಿ ವಿವಿಧ ಪ್ರಗತಿಪರ...

ಗ್ರೌಂಡ್ ರಿಪೋರ್ಟ್ | ಪೊಲೀಸ್ ಸೂಚನೆ ಸುತ್ತ ವಿವಾದ: ಶಾಂತಿ ಕಾಪಾಡುವ ಕರ್ತವ್ಯಕ್ಕೆ ರಾಜಕೀಯ ಬಣ್ಣ ಬೇಡವೆಂದ ಸ್ಥಳೀಯರು

ಗೌರಿ-ಗಣೇಶ ಹಬ್ಬದ ಅಂಗವಾಗಿ ನಡೆಯುವ ಮೆರವಣಿಗೆ ಹಾಗೂ ಶೋಭಾಯಾತ್ರೆಗಳ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರು ನೀಡುವ ಸೂಚನೆಗಳನ್ನು ಅಧಿಕಾರದ ದರ್ಪ ಅಥವಾ ಧಮ್ಕಿ ಎಂದು ಬಿಂಬಿಸುವುದು ಸರಿಯಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ...

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಕೈಬಿಡಿ: ಜಂಟಿ ಕ್ರಿಯಾ ಸಮಿತಿ ಮನವಿ

ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬದಲ್ಲಿ ಕಂಬಳ ಕ್ರೀಡೆ ಆಯೋಜಿಸುವ ಪ್ರಸ್ತಾಪವನ್ನು ಕೈಬಿಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಸೂಕ್ತ ಸಲಹೆ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಪರಿಸರಕ್ಕಾಗಿ ನಾವು, ಭೂಮಿ...

ಬೀಳಗಿ | ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ

ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬೀಳಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ನೇತೃತ್ವದೊಂದಿಗೆ...

ಮೈಸೂರು | ಚುನಾವಣಾ ಆಯೋಗದ ನಡೆ ಖಂಡಿಸಿ ಕಪ್ಪು ತೋಳುಪಟ್ಟಿ ಧರಿಸಿ ಮೌನ ಪ್ರತಿಭಟನೆ

ಜನವಿರೋಧಿ ಎಂದು ಆರೋಪಿಸಲಾಗುತ್ತಿರುವ ಎಸ್‌ಐಆರ್ (Special Intensive Revision) ಪ್ರಕ್ರಿಯೆಯನ್ನು ವಿರೋಧಿಸಿ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ನಾಗರಿಕ ಸಮಾಜದ ವಿವಿಧ ಸಂಘಟನೆಗಳ ಸದಸ್ಯರು ಕಪ್ಪು ಧ್ವಜ ಹಾಗೂ ಕಪ್ಪು ತೋಳುಪಟ್ಟಿ ಧರಿಸಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಪ್ರಗತಿಪರ ಸಂಘಟನೆಗಳು