ಪೌರಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಆ.23ರಂದು ಜೇವರ್ಗಿಗೆ ಆಗಮಿಸಲಿರುವ ಸಚಿವರು ಹಾಗೂ ಶಾಸಕ ಡಾ. ಅಜಯಸಿಂಗ್ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.
ಜೇವರ್ಗಿ...
"ಮತದಾನವೆಂಬುದು ಬಿ.ಆರ್. ಅಂಬೇಡ್ಕರ್ ಕೊಟ್ಟಿರುವ ಸಾಂವಿಧಾನಿಕ ಹಕ್ಕು. ಈ ಹಕ್ಕನ್ನು ಕಸಿಯಲು ಬಿಡುವುದಿಲ್ಲ. ಎಸ್‌ಐಆರ್ ಎಂಬುದು ಭಾರತದ ಪ್ರಜಾಪ್ರಭುತ್ವ ಹಾಗೂ ಜನವಿರೋಧಿಯಾಗಿದೆ. ಎಸ್‌ಐಆರ್ ರದ್ದಾಗಬೇಕು' ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯಸ್ಥರಾದ...
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಜನರ ಮತದಾನದ ಹಕ್ಕನ್ನು ಕಸಿಯುವ ಹುನ್ನಾರವಾಗಿದೆ ಎಂದು ಆರೋಪಿಸಿ, ಮೈಸೂರು ಜಿಲ್ಲೆಯ ಹುಣಸೂರಿನ ಸಂವಿಧಾನ ವೃತ್ತದಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ನಡೆಯಿತು.
ಸಂವಿಧಾನ...
ಕರ್ನಾಟಕ ರಾಜ್ಯದಲ್ಲಿ ಮರ್ಯಾದೆ ಹತ್ಯೆ ತಡೆ ಕಾಯ್ದೆ ಕೂಡಲೇ ಜಾರಿಗೆ ತರುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಬುಧವಾರ ಪ್ರತಿಭಟನೆ ನಡೆಯಿತು.
ಬೀದರ್ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟದ ಪದಾಧಿಕಾರಿಗಳು ಮೊದಲಿಗೆ ಹೋರಾಟ...
ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣಕ್ಕೆ ಹೊಂದಿಕೊಂಡಿರುವ ತ್ರಿವೇಣಿ ಸಂಗಮ ಎಂದು ಹೆಸರಾಗಿರುವ ಹಳ್ಳಕ್ಕೆ ಕೃಷ್ಣ ಭಾಗ್ಯ ಜಲ ನಿಗಮದಿಂದ ದನಕರುಗಳಿಗೆ ಕುಡಿಯಲು ನೀರು, ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ನೀರು ಹರಿಸುತ್ತಿದ್ದು, ಈ ಹಳ್ಳವನ್ನು...