ಸಿಂದಗಿ | ಮಹದೇವಪ್ಪ ಹರಿಜನ ಹತ್ಯೆ ವಿರೋಧಿಸಿ ದಲಿತ, ಪ್ರಗತಿಪರರ ಪ್ರತಿಭಟನೆ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬನ್ನೆಟ್ಟಿ ಪಿಎ ಗ್ರಾಮದ ಪರಿಶಿಷ್ಟ ಜಾತಿಯ ಮಹದೇವಪ್ಪ ಹರಿಜನ (ಪೂಜಾರಿ)ನನ್ನು ಕೊಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಸಿಂದಗಿ ಪಟ್ಟಣದಲ್ಲಿರುವ ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ...

ಹಾವೇರಿ | ಬೆಳೆ ಹಾನಿ, ಸೂಕ್ತ ಪರಿಹಾರ ನೀಡುವಂತೆ ಪ್ರಗತಿಪರ ಸಂಘಟನೆಗಳು ಮನವಿ

"ಹಾನಗಲ್ಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಅಂದರೆ 80% ರಷ್ಟು ರೈತ ಸಮುದಾಯ ಜೀವನ ನಡೆಸುವ ಪ್ರದೇಶವಾಗಿದೆ.  ಅತೀ ಹೆಚ್ಚು ಅಂದರೆ ಸುಮಾರು 46 ಸಾವಿರ ಕ್ಕೂ ಹೆಚ್ಚು ಪೆಕ್ಟರ್ ಭೂ ಪ್ರದೇಶ ಸಾಗುವಳಿ...

ದಾವಣಗೆರೆ | ಅಖಿಲ ಭಾರತ ಮುಷ್ಕರ; ರೈತ‌ ಕಾರ್ಮಿಕ ಪ್ರಗತಿಪರ ಸಂಘಟನೆಗಳ ಪ್ರತಿಭಟನಾ ರ್ಯಾಲಿ

ಸಂಯುಕ್ತ ಕಿಸಾನ್ ಮೋರ್ಚಾ, ಕೇಂದ್ರ ಕಾರ್ಮಿಕ ಸಂಘಟನೆಗಳ ಕಾರ್ಮಿಕ ಜಂಟಿ ಹೋರಾಟ ಸಮಿತಿಯಸರ್ಕಾರಗಳ ರೈತ, ಕಾರ್ಮಿಕ, ಜನವಿರೋಧಿ ನೀತಿಗಳ ವಿರುದ್ಧ ಜುಲೈ 9ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಸಂಯುಕ್ತ...

ರಾಯಚೂರು | ಶುದ್ಧ ಕುಡಿಯುವ ನೀರು ಪೂರೈಕೆ ಸೇರಿ ಹಲವು ಬೇಡಿಕೆ ಈಡೇರಿಸುವಂತೆ ಬೃಹತ್‌ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು, ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರುಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...

ಗುಬ್ಬಿ | ಅಮಿತ್ ಶಾ ಪ್ರತಿಕೃತಿ ದಹನ : ಅಂಬೇಡ್ಕರ್ ಬಗ್ಗೆ ಅವಹೇಳನ ಖಂಡಿಸಿದ ಪ್ರಗತಿ ಪರ ಸಂಘಟನೆಗಳು

ದೇಶದ ಪ್ರಜಾಪ್ರಭುತ್ವಕ್ಕೆ ಅರ್ಥಪೂರ್ಣ ಸಂವಿಧಾನ ರಚಿಸಿದ ಡಾ.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಟ್ಟು ದೇಶದಿಂದ ಗಡಿಪಾರು ಮಾಡಬೇಕು ಎಂದು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪ್ರಗತಿಪರ ಸಂಘಟನೆ