AI ಸೃಷ್ಟಿಸುವ ತಪ್ಪು ಮಾಹಿತಿ ಪ್ರಜಾಪ್ರಭುತ್ವದ ದಿಕ್ಕು ತಪ್ಪಿಸಬಹುದು: ಕೇಂದ್ರ ಸಚಿವ ಜಿತಿನ್‌ ಪ್ರಸಾದ ಎಚ್ಚರಿಕೆ

AI ಮೂಲಕ ತಯಾರಾಗುವ ತಪ್ಪು ಮಾಹಿತಿ (ಮಿಸ್‌ಇನ್ಫರ್ಮೇಶನ್)ಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ದುರ್ಬಲಗೊಳಿಸುವಷ್ಟು ಶಕ್ತಿ ಹೊಂದಿವೆ. ಕೃತಕ ಬುದ್ಧಿಮತ್ತೆಯ ಯಾವುದೇ ಸಾಧನಗಳನ್ನು ಬಳಸುವಾಗ ಎಚ್ಚರಿಕೆ ಅಗತ್ಯವಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ...

ನಮ್ಮ ಪ್ರಜಾಪ್ರಭುತ್ವವು ಜಗತ್ತಿಗೆ ಭರವಸೆಯ ದಾರಿದೀಪ: ಮೋದಿ

ಭಾರತದ ಪ್ರಜಾಪ್ರಭುತ್ವ ಮತ್ತು ಜನಸಂಖ್ಯಾಶಾಸ್ತ್ರವು 'ಜಗತ್ತಿಗೆ ಭರವಸೆಯ ದಾರಿದೀಪ'ವಾಗಿವೆ. ನಮ್ಮ ಸಂಸತ್ ಸದಸ್ಯರು ರಾಷ್ಟ್ರೀಯ ಬೆಳವಣಿಗೆಗೆ ಸಾಮೂಹಿಕವಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಸಂಸತ್...

ಶಿರಸಿ | ಸಂವಿಧಾನದ ಮೌಲ್ಯಗಳ ರಕ್ಷಣೆಗೆ ಎಸ್‌ಡಿಪಿಐ ಕರೆ; ಸಂಭ್ರಮದ 77ನೇ ಗಣರಾಜ್ಯೋತ್ಸವ ಆಚರಣೆ

ದೇಶಾದ್ಯಂತ 77ನೇ ಗಣರಾಜ್ಯೋತ್ಸವ ಸಡಗರ ಮನೆಮಾಡಿರುವ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಸೋಶಿಯಲ್ ಡೆಮೋಕ್ರಿಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವತಿಯಿಂದ ಸಂಭ್ರಮದ ಗಣರಾಜ್ಯೋತ್ಸವನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂವಿಧಾನದ...

ಅಂಬೇಡ್ಕರ್ ವಿರಚಿತ ಸಂವಿಧಾನ: ಕುವೆಂಪು ಅನುಸಂಧಾನ

ಭಾರತ ಸಂವಿಧಾನವು ಭವಿಷ್ಯದಲ್ಲಿ ಗಂಡಾಂತರಕ್ಕೆ ಒಳಗಾಗುವ ಬಗ್ಗೆ ತಿಳಿಸಿದ ಅಂಬೇಡ್ಕರ್ ಅವರಂತೆ ಕವಿ ಕುವೆಂಪು ಅವರು ಸೂಚಿಸಿರುವ ''ಮರೆ ಮೋಸದ ಬೂಟಾಟಿಕೆಗಿದೊ ಮರ್ದನ ದಮನಂ! ಧರ್ಮದ ಸೋಗಿನ ದುರ್ಲಾಭಕೆ ಕೋ ಧಿಕ್ಕಾರದ ಶಮನಂ''...

‘ಚುನಾವಣೆಗಲ್ಲ, ಪ್ರಜಾಪ್ರಭುತ್ವಕ್ಕಾಗಿ ಯುದ್ಧ’: ಸಿನಿಮಾ ವಿವಾದ, ಸಿಬಿಐ ತನಿಖೆಯ ನಡುವೆ ವಿಜಯ್ ರ್‍ಯಾಲಿ

ಕರೂರು ಕಾಲ್ತಿಳಿತ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹಾಜರಾದ ಬಳಿಕ ಮತ್ತು ತಮ್ಮ ಕಡೆಯ ಚಿತ್ರ 'ಜನ ನಾಯಗನ್‌'ಗೆ ಕೇಂದ್ರ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡದೇ ಇರುವ ವಿವಾದದ ನಡುವೆ ನಟ, ರಾಜಕಾರಣಿ ವಿಜಯ್...

ಜನಪ್ರಿಯ

ಹಾವೇರಿ‌ | ಎನ್‌ಎಸ್‌ಎಸ್ ರಾಜ್ಯಮಟ್ಟದ ಅತ್ಯುತ್ತಮ ಪ್ರಶಸ್ತಿಗೆ ಡಾ. ಶಮಂತ್ ಕುಮಾರ್ ಕೆ.ಎಸ್. ಆಯ್ಕೆ

ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು, ರಾಜ್ಯ...

ಮುಂಡಗೋಡ | ‘ಗೊಂದಲದ ಬಸವ ಮಂಟಪ’ ಪುಸ್ತಕ ವಿವಾದ: ತನಿಖೆ, ಕಾನೂನು ಕ್ರಮಕ್ಕೆ ಒತ್ತಾಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ತತ್ವಾದರ್ಶಗಳು, ವಚನ ಸಾಹಿತ್ಯ ಹಾಗೂ ಸಾಮಾಜಿಕ ಸುಧಾರಣಾ...

ಹಾವೇರಿ | ರಾಣೆಬೆನ್ನೂರಲ್ಲಿ ರವಿ ಹಂಜ್ ವಿರುದ್ಧ ಬುಗಿಲೆದ್ದ ಪ್ರತಿಭಟನೆ; ಕಠಿಣ ಕ್ರಮಕ್ಕೆ ಆಗ್ರಹ

"ಬಸವ ಮಂಟಪ ಲೇಖಕ ರವಿ ಹಂಜ್ ಬರೆದಿರುವ ವಿವಾದಿತ ಲೇಖನ ನಾಡಿನ...

ಗುಂಡ್ಲುಪೇಟೆ | ಊಟಿ ಸರ್ಕಲ್ ಮದ್ಯದಂಗಡಿ ಪರವಾನಗಿ ರದ್ದತಿಗೆ ಆಗ್ರಹಿಸಿ ಪ್ರತಿಭಟನೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಊಟಿ ಸರ್ಕಲ್ ಸಮೀಪ ಇತ್ತೀಚೆಗೆ ಆರಂಭಗೊಂಡಿರುವ...

Tag: ಪ್ರಜಾಪ್ರಭುತ್ವ