ಅಮೆರಿಕದಲ್ಲಿ ನಡೆಯುವ ಅಂತಾರಾಷ್ಟ್ರೀಯ ಶೃಂಗಸಭೆಗೆ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಆಯ್ಕೆ

ಪ್ರಜಾಪ್ರಭುತ್ವ ವ್ಯವಸ್ಥೆಗಳನ್ನು ಬಲಪಡಿಸುವ ಮತ್ತು ಉತ್ತಮ ಆಡಳಿತ ಪದ್ಧತಿಗಳನ್ನು ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಅಮೆರಿಕದ ಬೋಸ್ಟನ್ ನಗರದಲ್ಲಿ ನಡೆಯಲಿರುವ 50ನೇ ಅಂತಾರಾಷ್ಟ್ರೀಯ ರಾಜ್ಯ ಶಾಸಕಾಂಗಗಳ ಶೃಂಗಸಭೆಗೆ ಕರ್ನಾಟಕದಿಂದ 12 ಶಾಸಕರ ತಂಡ ಆಯ್ಕೆಯಾಗಿದೆ. ಆಗಸ್ಟ್...

ಎಲ್ಲ ರಾಜ್ಯಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಇದು ಪರೋಕ್ಷ NRC, CAA ಜಾರಿ ಅಲ್ಲವೇ?

"ಪ್ರತಿಯೊಬ್ಬ ಭಾರತೀಯನಿಗೂ ಮತದಾನದ ಹಕ್ಕಿದೆ, ಅದು ಪ್ರಜಾಪ್ರಭುತ್ವದ ಅತ್ಯಗತ್ಯ ಅಂಶ" ಎಂದು ಅಂಬೇಡ್ಕರ್ ಹೇಳಿದ್ದರು. ಸದ್ಯ ಚುನಾವಣಾ ಆಯೋಗ ಮಾಡುತ್ತಿರುವುದು ಇದಕ್ಕೆ ತದ್ವಿರುದ್ಧ ಕಾರ್ಯ. ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ...

ದಾವಣಗೆರೆ | ಅನುಭವ ಮಂಟಪದ ಶರಣರ ಒಟ್ಟು ಸಾರಾಂಶವೇ ಬಸವಣ್ಣ; ಬುದ್ಧ ಬಸವ ಅಂಬೇಡ್ಕರ್ ವಿಚಾರ ಸಂಕಿರಣದಲ್ಲಿ ಸಾಹಿತಿ ರಂಜಾನ್ ದರ್ಗಾ

"ಬಸವಣ್ಣನಲ್ಲಿನ ತತ್ವಜ್ಞಾನ ಗುರುತಿಸಿದವರು ಅಲ್ಲಮಪ್ರಭುಗಳು. ಕಲ್ಯಾಣದ ಮಹಾಮನೆ ಅಥವಾ ಅನುಭವ ಮಂಟಪದಲ್ಲಿದ್ದ ಲಕ್ಷದ ತೊಂಬತ್ತಾರು ಸಾವಿರ ಅಮರಗಣಂಗಳ ಅಂದರೆ ಶರಣರ ಒಟ್ಟು ಸಾರಾಂಶವೇ ಬಸವಣ್ಣ" ಎಂದು ಸಂತೋಷ್ ಲಾಡ್ ಫೌಂಡೇಶನ್ ದಾವಣಗೆರೆಯಲ್ಲಿ ಆಯೋಜಿಸಿದ್ದ...

ಚಿತ್ರದುರ್ಗ | ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಎನ್ನುವುದೇ ಬುದ್ಧ ಪ್ರಜ್ಞೆ, ಕರುಣೆ; ಪ್ರೊ.ಕೃಷ್ಣಪ್ಪ ಕಾರ್ಯಕ್ರಮದಲ್ಲಿ ದು ಸರಸ್ವತಿ

"ಬುದ್ಧನ ಪ್ರಜ್ಞೆ ಕರುಣೆ ಬೆಳೆಸಿಬೇಕು. ನನ್ನನು ದ್ವೇಷಿಸುವವರನ್ನು ನಾವು ಪ್ರೀತಿಸಬೇಕು ಎನ್ನುವುದೇ ಬುದ್ಧ ಪ್ರಜ್ಞೆ, ಕರುಣೆ. ಅದು ಅತಿ ದೊಡ್ಡ ಶಕ್ತಿ. ಪ್ರೊ. ಕೃಷ್ಣಪ್ಪನವರಿಗೆ ಹೆಣ್ಣು ಮಕ್ಕಳಿಗೆ, ಅವರ ಸಂಕಷ್ಟಕ್ಕೆ ಸ್ಪಂದಿಸುವ ಮನಸ್ಸು...

ಚಿತ್ರದುರ್ಗ | ಬಹುಸಂಖ್ಯಾತರ ಶೋಷಣೆ ಬದುಕಿನ ನೋವು ಅರಿಯಲು ಬುದ್ಧ ಸಾಮ್ರಾಜ್ಯ ತ್ಯಜಿಸಿದರು; ಇಮ್ಮಡಿ ಸಿದ್ಧರಾಮೇಶ್ವರ ಶ್ರೀ

"ಈ ನೆಲದ ಬಹುಸಂಖ್ಯಾತರದ್ದು ಶೋಷಣೆಯ ಬದುಕಾಗಿತ್ತು. ಅವರ ನೋವು ಅರಿಯಲು ಬುದ್ಧ ಸಾಮ್ರಾಜ್ಯವನ್ನು ತ್ಯಜಿಸಿದರು" ಎಂದು ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ನಡೆದ "ಪ್ರಜಾಪ್ರಭುತ್ವ ಮತ್ತು ತುರ್ತು ಪರಿಸ್ಥಿತಿ" ಕುರಿತ ಸಂವಾದದಲ್ಲಿ ಇಮ್ಮಡಿ ಸಿದ್ಧರಾಮೇಶ್ವರ...

ಜನಪ್ರಿಯ

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...

ಲಂಡನ್ ವಿಮಾನ ಏರದಂತೆ ಸಿಜೆಪಿ ನಾಯಕ ಸೌರವ್ ದಾಸ್ ತಡೆದ ವಲಸೆ ಅಧಿಕಾರಿಗಳು!

ಬ್ರಿಟನ್‌ನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸ ನೀಡಲು ತೆರಳುತ್ತಿದ್ದ 'ಕಾಕ್ರೋಚ್ ಜನತಾ ಪಾರ್ಟಿ'...

Tag: ಪ್ರಜಾಪ್ರಭುತ್ವ