ದಾವಣಗೆರೆ | ನ್ಯಾಯವಾದಿಗಳು ಸಂವಿಧಾನದ ರಾಯಭಾರಿಗಳು ಮೂಲಭೂತ ಹಕ್ಕುಗಳ ರಕ್ಷಕರು; ನ್ಯಾ. ಶಿವರಾಜ ವಿ. ಪಾಟೀಲ

"ಜನರು ಆಸ್ಪತ್ರೆಗಳು ಹಾಗೂ ನ್ಯಾಯಾಲಯಗಳಿಗೆ ತಮ್ಮ ನೋವು, ಸಮಸ್ಯೆಗಳ ನಿವಾರಣೆಗೆಂದೇ ಬರುತ್ತಾರೆ. ಹೀಗಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯವಾದಿಗಳು ಮತ್ತು ನ್ಯಾಯಾಧೀಶರು ಪ್ರಮುಖವಾದ ಪಾತ್ರವನ್ನು ವಹಿಸುತ್ತಾರೆ. ಹೀಗಾಗಿ ನ್ಯಾಯವಾದಿಗಳು ಸಂವಿಧಾನದ ರಾಯಭಾರಿಗಳು. ನಾಗರೀಕರ ಮೂಲಭೂತ...

ಮೈಸೂರು | ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಮರೆಯುವುದೇ ಪ್ರಜಾಪ್ರಭುತ್ವಕ್ಕೆ ಅಪಾಯ : ಅಹಿಂದ ಜವರಪ್ಪ

ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ 2024 - 25 ನೇ ಸಾಲಿನ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ...

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೆ ಆರ್ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ...

ಧಾರವಾಡ | ದೇಶದ ಭವಿಷ್ಯ ರೂಪಿಸುವಲ್ಲಿ ಗ್ರಾಮೀಣ ಜನರು, ಮುಖ್ಯ ಪಾತ್ರ ವಹಿಸಿದ್ದಾರೆ: ಜಿ.ಎಸ್. ಸಂಗ್ರೇಶಿ

ಗ್ರಾಮೀಣ ಜನರು ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ದೇಶದ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನಗರ ಪ್ರದೇಶದ ಜನರು ಚುನಾವಣಾ ದಿನದಂದು ಮತದಾನ ಮಾಡದೆ, ಪ್ರವಾಸಿ ತಾಣಗಳಿಗೆ ಹೋಗುತ್ತಿರುವುದು ದುರ್ದೈವದ ಸಂಗತಿ ಎಂದು...

ಗದಗ | ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಬರೆದ ಸಂವಿಧಾನ: ಸಚಿವ ಎಚ್ ಕೆ ಪಾಟೀಲ

ಪ್ರಜಾಪ್ರಭುತ್ವ ಗಟ್ಟಿಗೊಳಿಸಿದ್ದು ಅಂಬೇಡ್ಕರ್ ಬರೆದ ಸಂವಿಧಾನ. ಅಂತಹ ಸಂವಿಧಾನದಿಂದ ರಾಜಕೀಯದಲ್ಲಿ ಸಮಾನತೆ ಇದೆ. ಆದರೆ ಸಾಮಾಜಿಕವಾಗಿ ಸಮಾನತೆಯಾಗಬೇಕಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಹೇಳಿದರು. ಗದಗ ನಗರದ ಬಿ...

ಜನಪ್ರಿಯ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಇಲ್ಲಿಯ ಅಶೋಕ ನಗರ ಪ್ರದೇಶದಲ್ಲಿ ಸಿಎಚ್ ಪೌಡರ್‌ ಮಿಶ್ರಿತ ಸೇಂದಿ ಮಾರಾಟ...

Tag: ಪ್ರಜಾಪ್ರಭುತ್ವ