ಈ ದಿನ ಸಂಪಾದಕೀಯ | ದಮನಕ್ಕೆ ಮಣಿಯದೆ ಪ್ರಜಾಪ್ರಭುತ್ವದ ಹಕ್ಕು ಗೆದ್ದ ಜಾಮಿಯಾ ಯುವಶಕ್ತಿ!

ಇಪ್ಪತ್ತು ವರ್ಷಗಳಿಂದ ಕಸಿದುಕೊಳ್ಳಲಾಗಿದ್ದ ವಿದ್ಯಾರ್ಥಿ ಸಂಘದ ಚುನಾವಣೆಯ ಹಕ್ಕನ್ನು ಮರಳಿ ಪಡೆಯಲು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ನಡೆಸಿದ 18 ದಿನಗಳ ಹೋರಾಟ ಕೊನೆಗೂ ಫಲ ನೀಡಿದೆ. ವಿದ್ಯಾರ್ಥಿಗಳ ಈ ಜಯ ಕೇವಲ...

ನ.1ರಂದು ʼದಿಲ್ಲಿ ಚಲೋʼ | ಪ್ರಜಾಪ್ರಭುತ್ವ ಉಳಿಸಲು ಎಲ್ಲರೂ ಜೊತೆಗೂಡುವಂತೆ ರಾಹುಲ್ ಗಾಂಧಿ ಕರೆ

ದೇಶದ ಪ್ರಜಾಪ್ರಭುತ್ವವನ್ನು ಉಳಿಸಲು, ಮತಗಳ್ಳತನವನ್ನು ತಡೆಯಲು ಹಾಗೂ ಸಂವಿಧಾನವನ್ನು ರಕ್ಷಿಸಲು ನವೆಂಬರ್ 1ರಂದು ದೆಹಲಿಯಲ್ಲಿ ನಡೆಯಲಿರುವ ‘ದೆಹಲಿ ಚಲೋ’ ಮೆರವಣಿಗೆಯಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ ಅಡ್ಡಿಯಾಗುತ್ತದೆ?

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ಮರಳಿ ಪಡೆಯಲು ಜನತಾ ಮೆರವಣಿಗೆ: ಮೋದಿ ಸರ್ಕಾರಕ್ಕೆ ಸಂಘಟಕರ ಸವಾಲು 

People Against SIR (PA-SIR) ಸಂಘಟನೆಯ ವತಿಯಿಂದ ಚಿಕ್ಕಮಗಳೂರಿನ ಅಝಾದ್ ಪಾರ್ಕ್‌ನಲ್ಲಿ ನಡೆದ ಜನತಾ ಮೆರವಣಿಗೆಯಲ್ಲಿ ಮಾತನಾಡಿದ SDPI ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಮುಸ್ತಫ ಆಲ್ದೂರು, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ಹತ್ತಿಕ್ಕಲು...

ಭಿನ್ನಮತದ ಹಕ್ಕಿಗೆ ಸಂಚಕಾರ; ಶಾಂತಿ ಬಾಂಡ್‌ಗೆ ಸಹಿ ಹಾಕುವ ಪ್ರಶ್ನೆಯೇ ಇಲ್ಲ ಎಂದ ನೇಹಾ ಬೋರಾ

ದೆಹಲಿ ಹೈಕೋರ್ಟ್‌ನಲ್ಲಿ ರಿಲೀಫ್ ಸಿಗದ ಹಿನ್ನೆಲೆಯಲ್ಲಿ, ದೆಹಲಿ ಪೊಲೀಸರು ವಿಧಿಸಿರುವ 10,000 ರೂ. ಮೌಲ್ಯದ ಶಾಂತಿ ಬಾಂಡ್‌ಗೆ (Peace Bond) ಯಾವುದೇ ಕಾರಣಕ್ಕೂ ಸಹಿ ಹಾಕುವುದಿಲ್ಲ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ...

ಜನಪ್ರಿಯ

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

ಬಾಂಗ್ಲಾದೇಶಕ್ಕೆ ಮರಳಲು ಶೇಖ್ ಹಸೀನಾ ನಿರ್ಧಾರ: ಬಾಂಗ್ಲಾ ಸರ್ಕಾರದೊಂದಿಗೆ ಸಂಘರ್ಷದ ಮುನ್ಸೂಚನೆ!

ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ...

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

Tag: ಪ್ರಜಾಪ್ರಭುತ್ವ