ಬೆಂಗಳೂರು | ಭಾರತೀಯರು ಪ್ರಜಾಪ್ರಭುತ್ವವನ್ನು ಉಳಿಸಿದ್ದಾರೆ: ನ್ಯಾ. ನಾಗಮೋಹನ್ ದಾಸ್

ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಭಾವನಾತ್ಮಕ ವಿಚಾರಗಳ ಮೇಲೆ ಜನರನ್ನು ವಿಭಜಿಸುವ ಬಿಜೆಪಿಯ ಹುನ್ನಾರವನ್ನು ತಿರಸ್ಕರಿಸುವ ಮೂಲಕ ಭಾರತೀಯ ಜನರು ಪ್ರಜಾಪ್ರಭುತ್ವವನ್ನು ಉಳಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ಜೀವನ ಮತ್ತು ಜೀವನೋಪಾಯದ ಸಮಸ್ಯೆಗಳ ಮೇಲೆ...

‘ಮೋದಿ’ಗೆ ಪರ್ಯಾಯ ಯಾರು ಎಂಬ ಪ್ರಶ್ನೆಗೆ ‘ರಾಹುಲ್‌ ಗಾಂಧಿ’ಯೇ ಉತ್ತರ: ಆದರ್ಶ್ ಅಯ್ಯರ್

ನರೇಂದ್ರ ಮೋದಿ/ಬಿಜೆಪಿ/ಆರ್‌ಎಸ್‌ಎಸ್ ಸಂಪೂರ್ಣ ಹಿಂದೂಗಳನ್ನು ಪ್ರತಿನಿಧಿಸುವುದಿಲ್ಲ ಎಂದು ರಾಹುಲ್ ಗಾಂಧಿ ಗರ್ಜಿಸುವ ಮೂಲಕ, 'ಮೋದಿಗೆ ಪರ್ಯಾಯ ಯಾರು' ಎಂಬ ಪ್ರಶ್ನೆಯನ್ನು ಕೇಳುವವರ ಬಾಯನ್ನು ಶಾಶ್ವತವಾಗಿ ಮುಚ್ಚಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ತು (ಜಸಪ)...

ಈ ದಿನ ಸಂಪಾದಕೀಯ | ಸರ್ವಾಧಿಕಾರಿಯ ಸೊಕ್ಕಡಗಿಸಲು ಸಂವಿಧಾನವೇ ಅಸ್ತ್ರ ಮತ್ತು ಗುರಾಣಿ

ಪ್ರಧಾನಿ ಮೋದಿಯವರು ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿಯನ್ನು ನೆನಪು ಮಾಡಿಕೊಳ್ಳುತ್ತಾರೆಂದರೆ, ಅದು ಸಂವಿಧಾನ ಉಳಿಸುವುದಕ್ಕಲ್ಲ, ಕಾಂಗ್ರೆಸ್ಸನ್ನು ತೆಗಳುವುದಕ್ಕೆ. ಇದು ಬೂತದ ಬಾಯಲ್ಲಿ ಭಗವದ್ಗೀತೆಯಷ್ಟೇ. ಇದನ್ನು ದೇಶದ ಜನತೆ ಅರ್ಥ...

ಈ ದಿನ ಸಂಪಾದಕೀಯ | ದುಬಾರಿ ಚುನಾವಣೆಗಳು, ಸಾಮಾನ್ಯರ ಸ್ಪರ್ಧೆ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ

ದುಬಾರಿ ಚುನಾವಣೆಗಳು ಒಟ್ಟು ವ್ಯವಸ್ಥೆಯನ್ನು ಭ್ರಷ್ಟಗೊಳಿಸುತ್ತಲೇ ಸಾಗಿವೆ. ಇಂತಹ ವ್ಯವಸ್ಥೆಯಲ್ಲಿ ಸರಳರು, ಸಂಭಾವಿತರು, ಸಾಮಾನ್ಯರು ಸ್ಪರ್ಧಿಸಲಾಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ, ಪ್ರಜಾಪ್ರಭುತ್ವಕ್ಕೆ ಬೆಲೆ ಬರುವುದೇ? ಅಥವಾ ಕಾಸು ಖರ್ಚು ಮಾಡದೆ...

ಕಲಬುರಗಿ | ಪ್ರಜಾಪ್ರಭುತ್ವ, ಸಂವಿಧಾನ, ಜನಜೀವನದ ಮೇಲಿನ ದಾಳಿಗೆ ಜನತಾ ತೀರ್ಪು ದೊರಕಿದೆ: ಸಿಪಿಐ(ಎಂ)

ಸತತ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಬಹುಮತ ಪಡೆದು ದಶಕಗಳ ಕಾಲ ಜನವಿರೋಧಿ ದುರಾಡಳಿತ ನಡೆಸಿದ್ದ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳಿಗೆ ಹಿನ್ನಡೆಯನ್ನುಂಟು ಮಾಡುವ ಮೂಲಕ ತಾನು ಪ್ರಜಾಪ್ರಭುತ್ವ ಮತ್ತು ಸಂವಿಧಾನ...

ಜನಪ್ರಿಯ

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

Tag: ಪ್ರಜಾಪ್ರಭುತ್ವ