ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಮಹಿಳಾ ಸಮಾನತೆ ನಿಜವಾದ ಅರ್ಥದಲ್ಲಿ ಕಾರ್ಯರೂಪಕ್ಕೆ ಬರಬೇಕಾದರೆ ಮೊದಲು ಶಾಸನಸಭೆಗಳಲ್ಲಿ ಸಮಾನತೆ ಸಾಧ್ಯವಾಗಬೇಕು. ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ದೂರವಿಟ್ಟು ಮಹಿಳೆಯರ ಹಿತಾಸಕ್ತಿಯ ಬಗ್ಗೆ ಮಾತನಾಡುವ ಕಪಟ ರಾಜಕಾರಣದಿಂದ ರಾಜಕೀಯ ಪಕ್ಷಗಳು ಇನ್ನಾದರೂ ಹೊರಬರಬೇಕು....

ಈ ಚುನಾವಣೆ ಪ್ರಜಾಪ್ರಭುತ್ವದ ಭವಿಷ್ಯ ನಿರ್ಧರಿಸಲಿದೆ: ಮಲ್ಲಿಕಾರ್ಜುನ ಖರ್ಗೆ

ಈ ಲೋಕಸಭೆ ಚುನಾವಣೆಯು ಭಾರತದ ಪ್ರಜಾಪ್ರಭುತ್ವದ ಭವಿಷ್ಯ ಮತ್ತು ಸಂವಿಧಾನದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ. ಬಾಲಸೋರ್ ಮತ್ತು ಭದ್ರಕ್‌ನಲ್ಲಿ ಚುನಾವಣಾ...

ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

'ಬಿಜೆಪಿಯ ಮುಂದಿನ ಪ್ರಧಾನಿ ಅಭ್ಯರ್ಥಿ ಯಾರು' ಎನ್ನುವುದು ಕೇವಲ ಒಂದು ಪೊಲಿಟಿಕಲ್ ಸ್ಟೇಟ್‌ಮೆಂಟ್, ಅಷ್ಟೇ. ಆದರೆ ಅದು ಬಿಜೆಪಿ ವಲಯದಲ್ಲಿ ಸೃಷ್ಟಿಸಿದ ಸಂಚಲನ ಸಾಮಾನ್ಯದ್ದಲ್ಲ. ಉಂಟು ಮಾಡಿದ ತಲ್ಲಣ ಅಷ್ಟಿಷ್ಟಲ್ಲ. ಕಳೆದ ಹತ್ತು...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು ರದ್ದುಮಾಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತೊಮ್ಮೆ ಹೇಳಿದ್ದಾರೆ. ಪ್ರಧಾನಿ ಮೋದಿ ಸಂಪುಟದ ಹಿರಿಯ ಸಚಿವರಾಗಿರುವ ಸಿಂಗ್, ''ಮೀಸಲಾತಿಯನ್ನು...

ತುಮಕೂರು | ʼಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಯುವಜನರು ಅತ್ಯಂತ ಉತ್ಸುಕರಾಗಿ ಭಾಗವಹಿಸಬೇಕುʼ

ತುಮಕೂರು ಜಿಲ್ಲೆಯಲ್ಲಿ ಈ ಬಾರಿ ಸುಮಾರು 45 ಸಾವಿರ ಯುವಜನರು ಪ್ರಥಮ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಪ್ರಥಮ ಬಾರಿಗೆ ಮಾಡುತ್ತಿರುವ ಮತದಾನದ ಈ ಕ್ಷಣಗಳು ಅವಿಸ್ಮರಣೀಯ ನೆನಪಾಗಿರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ,...

ಜನಪ್ರಿಯ

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

ದಕ್ಷಿಣ ಕನ್ನಡ | ಜನೌಷಧಿ ಕೇಂದ್ರಗಳ ವ್ಯವಸ್ಥಿತ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಾನೂನು ರೂಪಿಸಲಿ: ಯು.ಟಿ. ಖಾದರ್

ರಾಜ್ಯದ ವಿವಿಧೆಡೆ ಜನೌಷಧಿ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿರುವ...

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಬೆಂಬಲಿಸಲು ಸಂಸದರಿಗೆ ₹150 ಕೋಟಿ ಆಫರ್‌: ಸಂಜಯ್‌ ರಾವುತ್‌ ಆರೋಪ

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಬೆಂಬಲ ಪಡೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

Tag: ಪ್ರಜಾಪ್ರಭುತ್ವ