‌ಗದಗ | ಜಾತಿ ಪದ್ದತಿ ನಿರ್ಮೂಲನೆ ಮಾಡುವ ಶಕ್ತಿ ಶಿಕ್ಷಣದಲ್ಲಿದೆ: ಸಚಿವ ಎಚ್ ಕೆ ಪಾಟೀಲ್

ಕಾಯಕ ಶರಣರು ಆಧ್ಯಾತ್ಮದ ಜತೆಗೆ ಪ್ರಜಾಪ್ರಭುತ್ವದ ಮಾದರಿಯನ್ನು ತೋರಿಕೊಟ್ಟು ಸಮಾಜದಲ್ಲಿ ಯಾವುದೇ ಕಾಯಕ ಸಣ್ಣದಲ್ಲವೆಂದು ಸಂದೇಶ ಸಾರಿದ ಶರಣರ ತತ್ವಗಳು ಎಲ್ಲರಿಗೂ ಆದರ್ಶ ಪ್ರಾಯವಾಗಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ....

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವ ರಕ್ಷಿಸಲು ದೀಪಾಲಯ ಸಂಸ್ಥೆ ಕರೆ

ಪ್ರಜಾಪ್ರಭುತ್ವ ರಕ್ಷಿಸುವುದು, ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಘಟನೆಗಳು ಸಂವಿಧಾನಕ್ಕೆ ಮಾರಕವಾಗುತ್ತಿವೆ ಎಂದು ದೀಪಾಲಯ ಸಂಸ್ಥೆ ಹೇಳಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಶಿವಶಕ್ತಿ ನಗರದಲ್ಲಿ ಎದ್ದೇಳು ಕರ್ನಾಟಕ ಹಾಗೂ ಈದಿನ.ಕಾಮ್ ಸಹಯೋಗದಲ್ಲಿ ದೀಪಾಲಯ ಸಂಸ್ಥೆ...

ಪ್ರಜಾಪ್ರಭುತ್ವ ರಕ್ಷಣೆಗಾಗಿ ಮತ ಪತ್ರಗಳಲ್ಲೇ ಚುನಾವಣೆ ನಡೆಯಬೇಕು: ಮಮತಾ ಗಟ್ಟಿ

ಭಾರತ ದೇಶ ಪ್ರಜಾಪ್ರಭುತ್ವ ಒಪ್ಪಿಕೊಂಡಿದ್ದರೂ, ಸಾರ್ವತ್ರಿಕ ಚುನಾವಣೆಯಲ್ಲಿ ಮತಯಂತ್ರಗಳ ದುರ್ಬಳಕೆಯಿಂದ ಪ್ರಜಾಪ್ರಭುತ್ವದ ಘನತೆ ಮತ್ತು ಮೌಲ್ಯ ಕುಸಿತಕ್ಕೊಳಗಾಗಿತ್ತಿದೆ. ಆದ್ದರಿಂದ, ಮತದಾರರ ಮತದಾನದ ಹಕ್ಕಿನ ರಕ್ಷಣೆಗಾಗಿ ಮತಪತ್ರಗಳನ್ನೇ ಬಳಸಬೇಕೆಂದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...

ಧಾರವಾಡ | ನಮ್ಮ ದೇಶದ ಧರ್ಮ ಪ್ರಜಾಪ್ರಭುತ್ವ, ಧರ್ಮಗ್ರಂಥ ಸಂವಿಧಾನವಾಗಿದೆ: ಚಿಂತಕ ರಂಜಾನ್ ದರ್ಗಾ

ನಮ್ಮ ಭಾರತ ದೇಶದಲ್ಲಿ ಎಲ್ಲಿಯವರೆಗೆ ಸಂವಿಧಾನ ಸದೃಢವಾಗಿರುತ್ತದೆಯೋ ಅಲ್ಲಿಯವರೆಗೆ ಪ್ರಜಾಪ್ರಭುತ್ವಕ್ಕೆ ತೊಂದರೆ ಉಂಟಾಗುವುದಿಲ್ಲ. ಅರ್ಥಾತ್ ಎಲ್ಲ ಧರ್ಮಗಳ ಮಕ್ಕಳು, ಧರ್ಮಗ್ರಂಥಗಳು, ಹೀಗೆ ಪ್ರತಿಯೊಬ್ಬರೂ ಸುರಕ್ಷಿತವಾಗಿ ಇರುತ್ತಾರೆ ಎಂದು ಶರಣ ಸಾಹಿತಿ, ಪ್ರಗತಿಪರ ಚಿಂತಕ...

ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

ಸರ್ವರನ್ನೂ ಒಳಗೊಳ್ಳುವ ಮತ್ತು ಬಹುಮುಖೀ ದರ್ಶನವನ್ನು ನಮ್ಮ ಸಂವಿಧಾನ ಪ್ರತಿಪಾದಿಸುತ್ತದೆ. ಈ ಪರಮೋಚ್ಚ ಮೌಲ್ಯಗಳಿಗೂ ಆಪತ್ತು ಬಂದೊದಗಿದೆ. ಪ್ರಜೆಗಳು ಮತ್ತು ಪ್ರಭುತ್ವದ ನಡುವಣ ಸಮತೂಕ ತಪ್ಪಿದೆ. ಪ್ರಜೆಗಳ ಹಕ್ಕುಗಳನ್ನು ಕುಗ್ಗಿಸುವ ನಿರಂಕುಶ ಧೋರಣೆಗೆ...

ಜನಪ್ರಿಯ

ಉತ್ತರ ಕನ್ನಡ | ಜಿ.ಪಂ, ತಾ.ಪಂ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು 12 ತಾಲೂಕುಗಳ ಪಂಚಾಯಿತಿ...

ಬಿಸ್ಲೇರಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ; ಅಂಬಾನಿಯ ‘ಕ್ಯಾಂಪಾ ಶ್ಯೂರ್‌’ ನೀರಿನ ಕತೆ ಏನು?

ನಾವು ಕುಡಿಯುವ ನೀರು ಎಷ್ಟು ಸುರಕ್ಷಿತ? ದಾಹ ತಣಿಸಿಕೊಳ್ಳಲು ನಾವು ನಂಬಿ...

ಈ ದಿನ ಸಂಪಾದಕೀಯ | ದುಷ್ಟರ ದುರಾಸೆಯೂ; ಕಾಡು-ನಾಡು ನಡುವಿನ ಸಂಘರ್ಷವೂ

ಕಾಡಾನೆ ಮತ್ತು ಮಾನವನ ನಡುವಿನ ಸಂಘರ್ಷ ಸಾಮಾನ್ಯ ಸಂಗತಿಯಲ್ಲ. ಇದು ಮುಖ್ಯವಾಗಿ...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

Tag: ಪ್ರಜಾಪ್ರಭುತ್ವ