ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ. ಜಾತಿ, ಧರ್ಮ, ಸಂಸ್ಕೃತಿ, ಭಾಷೆ, ಉಡುಗೆ-ತೊಡುಗೆ ಸೇರಿದಂತೆ ಹಲವು ಭಿನ್ನತೆಗಳ ನಡುವೆಯೂ ದೇಶದ ಜನರನ್ನು ಒಂದೇ ಚೌಕಟ್ಟಿನಲ್ಲಿ ಒಗ್ಗೂಡಿಸುವ ಶಕ್ತಿ...
"ಯುವಕರಿಗೆ ಎದುರಾಗುತ್ತಿರುವ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಮಾನಸಿಕ ಆರೋಗ್ಯ ಮತ್ತು ಉದ್ಯೋಗ ಸಂಬಂಧಿತ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ರಾಜ್ಯದಲ್ಲಿ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕು. 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಪ್ರಣಾಳಿಕೆಯಲ್ಲಿ...
ಶಿಕ್ಷಣವೆಂದರೆ ಕೇವಲ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು, ಅಂಕ ಗಳಿಸುವುದು ಮತ್ತು ಪದವಿ ಪಡೆಯುವುದಲ್ಲ. ಶಿಕ್ಷಣವೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ರೂಪಿಸುವ ಪ್ರಕ್ರಿಯೆ. ಸಮಾನತೆಯನ್ನು ಅರ್ಥಮಾಡಿಕೊಳ್ಳುವ, ಪ್ರಶ್ನಿಸುವ, ವಿಚಾರಿಸುವ, ಭಿನ್ನತೆಯನ್ನು ಗೌರವಿಸುವ ಮತ್ತು ತನ್ನ...
ಮುಂದಿನ ವರ್ಷ ಮಣಿಪುರದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಬೇಕಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆ ನಡೆಸುವುದು ದೊಡ್ಡ ಸವಾಲಾಗಿದೆ. ಮೈತೇಯಿ ಸಮುದಾಯವು ಕಣಿವೆ ಪ್ರದೇಶದಲ್ಲಿ ಬಹುಸಂಖ್ಯಾತರಾಗಿದ್ದರೆ, ಬೆಟ್ಟದ ಪ್ರದೇಶಗಳಲ್ಲಿ ಕುಕಿ ಮತ್ತು ನಾಗಾ ಸಮುದಾಯಗಳು...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಾಷಣ ಮಾಡಿದ ಸ್ಥಳ ಶುದ್ದೀಕರಣದ ಮೂಲಕ ನೇರವಾಗಿ ಅಸ್ಪೃಷ್ಯತೆ ಆಚರಣೆ ಮಾಡಿದವರ ವಿರುದ್ಧ ಧ್ವನಿ ಎತ್ತಿದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆ ಎಫ್ಐಆರ್ ದಾಖಲಿಸಿರುವುದು...