ಮೊಬೈಲ್ ಬಳಕೆ ಆರೋಪ; ಪ್ರಜ್ವಲ್‌ ರೇವಣ್ಣ 2 ದಿನ ಪೊಲೀಸ್‌ ಕಸ್ಟಡಿಗೆ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್‌ ಬಳಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು 2 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಪ್ರಕರಣ...

ಪ್ರಜ್ವಲ್‌ ಮೊಬೈಲ್‌ ಜಾಲದ ಬೆನ್ನತ್ತಿದ ತನಿಖಾ ತಂಡ; ಜೈಲಿನಿಂದಲೇ ತಂದೆ-ತಾಯಿ, ಸ್ನೇಹಿತರಿಗೆ ನಿರಂತರ ಕರೆ

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜೈಲಿನಲ್ಲಿದ್ದರೂ ಮೊಬೈಲ್‌ ಮೂಲಕ ತಂದೆ ಎಚ್‌.ಡಿ.ರೇವಣ್ಣ, ತಾಯಿ ಭವಾನಿ ರೇವಣ್ಣ, ಸ್ನೇಹಿತರು...

ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಪ್ರಕರಣ: ಸಾಕ್ಷಿಗೆ ಬೆದರಿಕೆ ಕರೆ; ರಕ್ಷಣೆ ನೀಡಲು ಕೋರ್ಟ್‌ ಸೂಚನೆ

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ವಿಚಾರಣೆ ವೇಳೆ ಪ್ರಮುಖ ಸಾಕ್ಷಿಯೊಬ್ಬರಿಗೆ ಬೆದರಿಕೆ ಕರೆಗಳು ಬಂದಿರುವುದು ಬೆಳಕಿಗೆ ಬಂದಿದೆ. ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿದ್ದು, ತನ್ನ ಹಾಗೂ...

ಪ್ರಜ್ವಲ್‌ ರೇವಣ್ಣ ಪ್ರಕರಣ ತನಿಖೆ ನಡೆಸಿದ ಪೊಲೀಸರಿಗೆ ನಗದು ಬಹುಮಾನ

ಪೊಲೀಸ್‌ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ವಿವಿಧ ದರ್ಜೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ನಗದು ಬಹುಮಾನವನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ಡಿಜಿ ಮತ್ತು ಐಜಿಪಿ ದರ್ಜೆಯ ಅಧಿಕಾರಿಗಳಿಗೆ ತಲಾ 20 ಸಾವಿರದಂತೆ ಒಟ್ಟು 25...

ಪ್ರಜ್ವಲ್‌ ರೇವಣ್ಣ ಜಾಮೀನಿಗೆ ಅರ್ಹನಲ್ಲ: ರಾಜ್ಯ ಸರ್ಕಾರದ ವಾದ

ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ಅಧೀನ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯುವುದನ್ನು ತಡೆಯಲು 10ರಿಂದ12 ಬಾರಿ ಪ್ರಯತ್ನ ಮಾಡಿದ್ದರು. ಹೀಗಾಗಿ, ಅವರಿಗೆ ಜಾಮೀನು ನೀಡಬಾರದು’ ಎಂದು...

ಜನಪ್ರಿಯ

ವಿಜಯಪುರ |ಅಲೆಮಾರಿ ಸಮುದಾಯದ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2026-27ನೇ ಸಾಲಿನಲ್ಲಿ...

ವಿಜಯಪುರ |ಸಂವಿಧಾನದ ಕುರಿತು ವಿವೇಚನಾರಹಿತ ಹೇಳಿಕೆ: ಕನೇರಿ ಸ್ವಾಮೀಜಿ ಕ್ಷಮೆಯಾಚಿಸಲಿ

ಸಂವಿಧಾನದ ಕುರಿತು ಅಧ್ಯಯನ ಮಾಡದೆ ವಿವೇಚನಾರಹಿತ ಹಾಗೂ ಅತಿರೇಕದ ಹೇಳಿಕೆ ನೀಡಿರುವ...

ವಿಜಯನಗರ | ಬೈಕ್‌ಗೆ ಕಾರು ಡಿಕ್ಕಿ: ಒಂದೂವರೆ ವರ್ಷದ ಮಗು ಸೇರಿ ಮೂವರ ಸಾವು

ಹೊಸಪೇಟೆ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು...

ಬೀದರ್‌ | ಕಬ್ಬಿನ ಗದ್ದೆಗೆ ಬೆಂಕಿ : 7.5 ಎಕರೆ ಕಬ್ಬು ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಕಟಾವಿಗೆ ಬಂದಿದ್ದ ಜಿಲ್ಲೆಯ...

Tag: ಪ್ರಜ್ವಲ್‌ ರೇವಣ್ಣ