ಪ್ರಜ್ವಲ್ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಪಿಪಿ ರಾಜೀನಾಮೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ಪರವಾಗಿ ವಾದ ಮಂಡಿಸುತ್ತಿದ್ದ ಹೆಚ್ಚುವರಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಜಾಯ್ನಾ ಕೊಥಾರಿ ಅವರು ತಮ್ಮ ಹುದ್ದೆಗೆ ರಾಜೀನಾಮೆ...

ಜೂ. 24ರವರೆಗೆ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರಕ್ಕೆ ಪ್ರಜ್ವಲ್‌ ರೇವಣ್ಣ

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಂಧಿತನಾಗಿ, ಎಸ್‌ಐಟಿ (ವಿಶೇಷ ತನಿಖಾ ತಂಡ) ವಶದಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಅಶ್ಲೀಲ ವಿಡಿಯೋಗಳಿರುವ...

ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಜೂನ್ 10ರವರೆಗೆ ವಿಸ್ತರಣೆ

ಅತ್ಯಾಚಾರದ ಆರೋಪದಡಿ ವಿಶೇಷ ತನಿಖಾ ದಳದ (ಎಸ್‌ಐಟಿ) ಕಸ್ಟಡಿಯಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿಯನ್ನು ಜೂನ್‌ 10ರವರೆಗೆ ವಿಸ್ತರಿಸಿ ಗುರುವಾರ ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ. ಈ...

ಲೈಂಗಿಕ ಹಗರಣ | ಜೂನ್‌ 6ಕ್ಕೆ ಪ್ರಜ್ವಲ್ ರೇವಣ್ಣ ಕಸ್ಟಡಿ ಅವಧಿ ಮುಕ್ತಾಯ: ಮತ್ತೆ ಕೋರ್ಟ್‌ಗೆ ಹಾಜರು

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಜೂನ್ 6ಕ್ಕೆ ಕೊನೆಯಾಗಲಿದೆ. ಎಸ್​ಐಟಿ ಅಧಿಕಾರಿಗಳು ಮತ್ತೆ ಕೋರ್ಟ್​ ಮುಂದೆ ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಿ,...

ಸಂತ್ರಸ್ತೆಯ ಅಪಹರಣ ಪ್ರಕರಣ | ಭವಾನಿ ರೇವಣ್ಣ ನಾಪತ್ತೆ: ಹುಡುಕಾಟಕ್ಕೆ 4 ವಿಶೇಷ ತಂಡ ರಚಿಸಿದ ಎಸ್‌ಐಟಿ

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ವಿಶೇಷ ತನಿಖಾ ತಂಡ ಬಲೆ ಬೀಸಿದ್ದು, ಹುಡುಕಾಟಕ್ಕಾಗಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿರುವುದಾಗಿ ವರದಿಯಾಗಿದೆ. ಸಂತ್ರಸ್ತೆ ಅಪಹರಣ ನಡೆದ ದಿನದಿಂದಲೂ ಬಹುತೇಕ...

ಜನಪ್ರಿಯ

ಸರ್ಕಾರ ಕೆಡವಲು ದೆಹಲಿ ಸಹಕಾರದೊಂದಿಗೆ ಪ್ರಯತ್ನಗಳ ಕುರಿತು TVK ಶಾಸಕರಿಗೆ ಎಚ್ಚರಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್

ತಮಿಳುನಾಡಿನ ಆರು ತಿಂಗಳ ಹಳೆಯ ಟಿ.ವಿ.ಕೆ ಪಕ್ಷದ ಸರ್ಕಾರವನ್ನು ಉರುಳಿಸಲು ಹೊಸ...

́ಭಾರತ್ ಶೃಂಗಸಭೆ’ಗೆ ಬರಲಿದ್ದ ನಾರ್ವೆ ಪತ್ರಕರ್ತೆಯ ವೀಸಾ ರದ್ದು: ಅಮಿತ್‌ ಶಾ ವಿರುದ್ಧ ಗಂಭೀರ ಆರೋಪ!

ಹೈದರಾಬಾದ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಭಾರತ್ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ...

ಬೆಂಗಳೂರು ಪಾಲಿಕೆ ಚುನಾವಣೆ: ವಾರ್ಡ್‌ವಾರು ಮತದಾರರ ಪಟ್ಟಿ ತ್ವರಿತಗತಿಯಲ್ಲಿ ಸಿದ್ಧಪಡಿಸಲು ರಾಜ್ಯ ಚುನಾವಣಾ ಆಯೋಗದ ಸೂಚನೆ

ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ನಿರ್ದೇಶನದ ಬೆನ್ನಲ್ಲೇ, ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ...

ಒನಕೆ ಓಬವ್ವ ಸಾಹಸ ಸ್ಮರಿಸಿದ ವಿದ್ಯಾರ್ಥಿಗಳು

ಕನ್ನಡ ನಾಡಿನ ಸಾಹಸಗಾಥೆಯನ್ನು ಸಾರುವ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ...

Tag: ಪ್ರಜ್ವಲ್‌ ರೇವಣ್ಣ