ಕಾಂಗ್ರೆಸ್‌ ಪ್ರಣಾಳಿಕೆಯ ಭರವಸೆ ಈಡೇರಿಕೆಗೆ ಮುಸ್ಲಿಂ ಒಕ್ಕೂಟ ಪಟ್ಟು: ಸಚಿವರೊಂದಿಗೆ ಸಭೆ

2023ರ ವಿಧಾನಸಭಾ ಚುನಾವಣೆ ವೇಳೆ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್‌ ನೀಡಿದ್ದ ಪ್ರಮುಖ ಭರವಸೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟ (ಕೆಆರ್‌ಎಂಒ) ಆಗ್ರಹಿಸಿದೆ. ಆರೋಗ್ಯ, ಅಲ್ಪಸಂಖ್ಯಾತರ ಕಲ್ಯಾಣ ಸಚಿವ...

ಪುದುಚೇರಿ ಚುನಾವಣೆ: BJP ಪ್ರಣಾಳಿಕೆ ಬಿಡುಗಡೆ; ವರ್ಷಕ್ಕೆ 2.5 ಲಕ್ಷ ಉದ್ಯೋಗ ಸೃಷ್ಠಿ ಭರವಸೆ

ಏಪ್ರಿಲ್ 9ರಂದು ನಡೆಯಲಿರುವ ಪುದುಚೇರಿ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ನಾವು ಬಡವರ ಅಭಿವೃದ್ಧಿ ಮತ್ತು ಉದ್ಧಾರಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ಹೇಳಿದೆ. ಪುದುಚೇರಿಯಲ್ಲಿ ಕೇಂದ್ರ ಸಚಿವ,...

ಕೇರಳ ಚುನಾವಣೆ | ಯುಡಿಎಫ್ ಪ್ರಣಾಳಿಕೆ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿ ಐದು ಗ್ಯಾರಂಟಿಗಳ ಘೋಷಣೆ

ಕೇರಳ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಇದಕ್ಕೂ ಮುನ್ನ ವಿಪಕ್ಷ ನಾಯಕ ವಿಡಿ ಸತೀಸನ್ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್...

ಮಹಿಳೆಯರಿಗೆ ಬಡ್ಡಿರಹಿತ ಸಾಲ, ಸ್ವಚ್ಛತಾ ಕಾರ್ಮಿಕರಿಗೆ ಮನೆ: ಮುಂಬೈ ಚುನಾವಣೆಗೆ ಮಹಾಯುತಿ ಪ್ರಣಾಳಿಕೆ

ಜನವರಿ 15ರಂದು ನಡೆಯಲಿರುವ ಬೃಹನ್‌ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟ ‘ಮಹಾಯುತಿ’ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು...

ಈ ದಿನ ಸಂಪಾದಕೀಯ | ಬಿಹಾರದಲ್ಲಿ ಕೋಟಿ ಉದ್ಯೋಗದ ಭರವಸೆ; ಹಳೆಯ ಭರವಸೆ ಎಲ್ಲಿ ಹೋಯಿತು ಮೋದೀಜೀ?

ಚುನಾವಣಾ ಪೂರ್ವದ ಭರವಸೆಗಳನ್ನು ಈಡೇರಿಸದೇ ಇರುವ ಬಹುದೊಡ್ಡ ‘ಟ್ರ್ಯಾಕ್‌ ರೆಕಾರ್ಡ್‌’ ಬಿಜೆಪಿ ಹೆಸರಿನಲ್ಲಿದೆ. ಅದು ಹನ್ನೊಂದು ವರ್ಷಗಳ ಹಿಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿಯ ಭರವಸೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ...

ಜನಪ್ರಿಯ

ದಕ್ಷಿಣ ಕನ್ನಡ | ಸೌಜನ್ಯ ಕೊಲೆ ಪ್ರಕರಣ : ಎಸ್‌ಐಟಿ ಮುಂದೆ ಹಾಜರಾದ ಡಾ. ಮಹಾಬಲ ಶೆಟ್ಟಿ

ಮಂಗಳೂರು: ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ವಿಶೇಷ ತನಿಖಾ ತಂಡದಿಂದ...

ಗಗನಕ್ಕೇರಿದ ಬಡವರ ಜೀವನಾಡಿ: ಮಾರುಕಟ್ಟೆಯಲ್ಲಿ ಇತಿಹಾಸ ಬರೆದು ₹100ರ ಗಡಿ ದಾಟಿದ ಜೋಳ

​ಉತ್ತರ ಕರ್ನಾಟಕದ ಜನತೆಯ ಜೀವನಾಡಿ ಹಾಗೂ ದೈನಂದಿನ ಪ್ರಧಾನ ಆಹಾರವಾಗಿರುವ ಜೋಳದ...

ಏರ್‌ ಇಂಡಿಯಾ ವಿಮಾನಕ್ಕೆ ಹುಸಿ ಹೈಜಾಕ್ ಬೆದರಿಕೆ: ಪ್ರಯಾಣಿಕನ ಬಂಧನ

ಕೋಲ್ಕತ್ತಾದಿಂದ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ (AI 2772) ಹುಸಿ...

5ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ, ಹೋರಾಟದ ಸ್ಥಳದಲ್ಲೇ ವಾಸ್ತವ್ಯ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ 5ನೇ ದಿನಕ್ಕೆ...

Tag: ಪ್ರಣಾಳಿಕೆ