ಚಿಕ್ಕನಾಯಕನಹಳ್ಳಿ | ಪತ್ರಕರ್ತ ಮಂಜುನಾಥ್ ಮೇಲೆ ಜಾತಿ ನಿಂದನೆ, ಹಲ್ಲೆ ಖಂಡಿಸಿ ಪ್ರಗತಿಪರರಿಂದ ಪ್ರತಿಭಟನೆ

ಸಹ ವರದಿಗಾರನ ಮೇಲೆ ಹಲ್ಲೆ ನಡೆಸಿ, ಜಾತಿನಿಂದನೆ ಮಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿರುವ ಮಂಜುನಾಥ್ ತಾಳಮಕ್ಕಿ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಿ ಆತನನ್ನು ಜಿಲ್ಲೆಯಿಂದ ಗಡೀಪಾರು ಮಾಡಬೇಕೆಂದು ಪ್ರಗತಿಪರ ಆಗ್ರಹಿಸಿ...

ಕೆ.ಆರ್.ಪೇಟೆಯಲ್ಲಿ ಗುಡುಗಿದ ದಲಿತರು; ಜಯಕುಮಾರ್ ಸಾವಿಗೆ ಕಂಬನಿ ಮಿಡಿದ ಹೋರಾಟಗಾರರು

"ಪ್ರಕರಣವು ಕಂಬಾಲಪಲ್ಲಿ ಘಟನೆಯನ್ನು  ನೆನಪಿಸುತ್ತಿದೆ. ಆ ಪ್ರಕರಣದಲ್ಲೂ ನಮಗೆ ನ್ಯಾಯ ದೊರಕಲಿಲ್ಲ. ಹೀಗೆ ಹತ್ಯೆಯಾದ ದಲಿತರು ಪ್ರೇತಾತ್ಮಗಳಾಗಿ ಬಂದು ತಮ್ಮ ಸಾವಿಗೆ ನ್ಯಾಯ ಕೇಳುತ್ತಿವೆ." ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವನ್ನು ಆತ್ಮಹತ್ಯೆ ಪ್ರಕರಣವೆಂದು...

ಬಳ್ಳಾರಿ | ಪಾಲಿಕೆ ಅವ್ಯವಸ್ಥೆ ವಿರುದ್ಧ ನಾಗರಿಕ ಸಮಿತಿ ಪ್ರತಿಭಟನೆ

ನಗರದ ಜನತೆ ಈಗಾಗಲೇ ಮೂಲಸೌಕರ್ಯಗಳ ಕೊರತೆಯಿಂದ ರೋಸಿ ಹೋಗಿದ್ದಾರೆ, ಅಲಂಕಾರಿಕ ಮತ್ತು ವೃತ್ತ ನಿರ್ಮಾಣದಂತ ಅನವಶ್ಯಕ ಖರ್ಚುಗಳ ಕಾಮಗಾರಿಗಳನ್ನು ನಿಲ್ಲಿಸಿ ಸಾರ್ವಜನಿಕರ ಹಣ ಪೋಲು ಮಾಡುವುದನ್ನು ತಡೆಯಬೇಕು ಎಂದು ಬಳ್ಳಾರಿ ನಾಗರಿಕ ಹೋರಾಟ...

ಬಳ್ಳಾರಿ | ಚೀಲದಲ್ಲೇ ಮೊಳಕೆಯೊಡೆದ ಜೋಳ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಖರೀದಿ ಆಗದೆ ಉಳಿದ ಜೋಳ ಮಳೆಗೆ ನೆನೆದು ಮೊಳಕೆ ಒಡೆದು ಲಕ್ಷಾಂತರ ರೂ ನಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ನಷ್ಟ ಹೊಂದಿದ ರೈತರಿಗೆ ಪರಿಹಾರ ನೀಡಬೇಕು...

ಶಿವಮೊಗ್ಗ | ಶಿಕ್ಷಣ ಸಚಿವ ಅನ್‌ಪಡ್, ಪ್ರತಾಪ ಸಿಂಹ ಹೇಳಿಕೆ ಖಂಡಿಸಿ;ಯೂತ್ ಕಾಂಗ್ರೇಸ್ ಪ್ರತಿಭಟನೆ

ಕಳೆದ ಕೆಲವು ದಿನಗಳಿಂದ ಆಪರೇಷನ್ ಸಿಂಧೂರ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ, ಹೇಳಿಕೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಾಕ ಟ್ರೊಲ್ ಗೆ ಒಳಗಾಗುತ್ತಿದ್ದಾರೆ. ಈ ಸಂಬಂಧ ಬಿಜೆಪಿ ಮಾಜಿ ಸಂಸದ ಪ್ರತಾಪ್...

ಜನಪ್ರಿಯ

ಬಾಗಲಕೋಟೆ |ಬೌದ್ಧ ಪರಂಪರೆಯ ಕುರುಹುಗಳನ್ನು ಇತಿಹಾಸದ ಮುನ್ನೆಲೆಗೆ ತನ್ನಿ ;ಎಫ್ ಎಚ್ ಜಕ್ಕಪ್ಪನವರ

ಚಾಲುಕ್ಯರ ಕಾಲದಿಂದಲೂ ಬಾಗಲಕೋಟೆ ಜಿಲ್ಲೆಯಲ್ಲಿ ಬೌದ್ಧ ಪರಂಪರೆಯ ಕುರುಹುಗಳಿದ್ದು, ನಮ್ಮ ಇತಿಹಾಸ...

ಬಾಗಲಕೋಟೆ |ಜ.20ಕ್ಕೆ ಎಸ್‌ಎಸ್‌ಆರ್-2027 ಅಂತಿಮ ಮತದಾರರ ಪಟ್ಟಿ ಪ್ರಕಟ

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಎಸ್‌ಆರ್-2027) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜಾಗಿದ್ದು,...

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

Tag: ಪ್ರತಿಭಟನೆ