ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಭರವಸೆಗಳನ್ನು ಸರಿಯಾಗಿ ಈಡೇರಿಸುತ್ತಿಲ್ಲ, ಯೋಜನೆಗಳ ಅನುಷ್ಠಾನದಲ್ಲಿ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ರಾಯಚೂರು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.
ನಗರದ ಅಂಬೇಡ್ಕರ್...
"ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಜಾರಿಗಾಗಿ ಹಲವು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ, ಇದುವರೆಗೂ ಯೋಜನೆ ಜಾರಿ ಮಾಡಿಲ್ಲ. ಯೋಜನೆ ಜಾರಿಯಾದರೆ ನೀರಾವರಿ ಸೌಲಭ್ಯ ಲಭ್ಯವಾಗುತ್ತದೆ. ಕೃಷಿಗೆ ಹೆಚ್ಚಿನ ಅನುಕೂಲವಾಗುತ್ತದೆ" ಎಂದು ರೈತ...
ಗೋಮಾಳ-ಕೆರೆ, ಸ್ಮಶಾನ ಒತ್ತುವರಿ ತೆರವಿಗೆ ಆಗಮಿಸಿದ ಸರ್ವೇ ಅಧಿಕಾರಿಗಳೊಂದಿಗೆ ಭೂಮಿಯ ಅಳತೆ ಸರಿಯಾಗಿ ನೆಡೆಸಿಲ್ಲವೆಂದು ಗ್ರಾಮಸ್ಥರು ವಾಗ್ವಾದ ನೆಡೆಸಿ ವಾಪಸು ಕಳುಹಿಸಿದ ಘಟನೆ ದಾವಣಗೆರೆ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ.
ಕಬ್ಬೂರು ಗ್ರಾಮದ ಸರ್ವೇ...
ಕಳೆದ ಮೂರು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರಾಜ್ಯ ಮಟ್ಟದ ಅಹೋರಾತ್ರಿ ಅನಿರ್ಧಿಷ್ಟಾವಧಿ ಧರಣಿ ನಡೆಯುತ್ತಿದೆ. ಮಾರ್ಚ್ 7 ರವರೆಗೂ ನಡೆಯುವ ಈ ಪ್ರತಿಭಟನೆಯಲ್ಲಿ ಪ್ರಮುಖವಾಗಿ ಶಿಕ್ಷಣ, ಆರೋಗ್ಯ ಎಲ್ಲವು ದುಬಾರಿಯಾಗುತ್ತಿರುವ ಈ...
ವೇತನ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಬಿಸಿಯೂಟ ನೌಕರರು ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಾರಿ ಬಜೆಟ್ನಲ್ಲಿ ಬಿಸಿಯೂಟ ನೌಕರರ ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ...