ಶಿಗ್ಗಾವಿ ತಾಲ್ಲೂಕಿನ ಜೇಕಿನಕಟ್ಟಿ ಗ್ರಾಮದಲ್ಲಿ ೬೫೦ ಲಕ್ಷ ವೆಚ್ಚದಲ್ಲಿ ಸರಕಾರಿ ಮೇಟ್ರಿಕ್ ನಂತರ ಹಾಗೂ ವೃತ್ತಿಪರ ಬಾಲಕರ ವಿಧ್ಯಾರ್ಥಿ ನಿಲಯ ಭೂಮಿ ಪೂಜೆ ಪ್ರೋಟೊ ಕಾಲ್ ಮಾಡದೆ ಕಾರ್ಯಕ್ರಮವನ್ನು ಮಾಡುತ್ತಿರುವುದನ್ನು ವಿರೋಧಿಸಿ ಬಿಜೆಪಿ...
ಬೆಳಗಾವಿಯಲ್ಲಿ ಕನ್ನಡಿಗರನ್ನು ಗುರಿಯಾಗಿಸಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಭಾಷೆ ವಿಚಾರವಾಗಿ ಖ್ಯಾತೆ ತೆಗೆದಿರುವುದನ್ನು ಖಂಡಿಸಿ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರ ಅಭಿವೃದ್ಧಿ ಮಂಡಳಿಯನ್ನು...
ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಮೂಲ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಜಂಟಿ ಸಂಘಟನೆಗಳು ಪಟ್ಟಣ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದವು.
ಹಟ್ಟಿ ಪಟ್ಟಣದಲ್ಲಿ ಕುಡಿಯುವ ನೀರು, ಶೌಚಾಲಯ,...
ವಿದ್ಯುತ್ ಸರಬರಾಜು ಮಾಡದ ಬೆಸ್ಕಾಂ ರೈತರ ಬದುಕಿನಲ್ಲಿ ಚೆಲ್ಲಾಟ ಆಡುತ್ತಿದೆ. ಮನಬಂದಂತೆ ಕಣ್ಣಾಮುಚ್ಚಾಲೆಯಾಡುವ ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ ತಾಲ್ಲೂಕಿನ ರೈತ ಸಂಘ ಸದಸ್ಯರು ವ್ಯವಸ್ಥೆ...
ಕಳೆದ ಮೂರು ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಎಐಡಿಎಸ್ಒ ಪ್ರತಿಭಟನೆ ನಡೆಸಿತು.
ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, "ಕಳೆದ ಮೂರು...