ಪೊಲೀಸ್ ಠಾಣೆ ಎದರು ತಮ್ಮ ತಂದೆಯ ಮೃತದೇಹ ಇಟ್ಟು ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹಾರೂಗೇರಿಯಲ್ಲಿ ನಡೆದಿದೆ. ಇನ್ಸ್ಪೆಕ್ಟರ್ ಅಶೋಕ ಸದಲಗಿ ಅವರು ತಮ್ಮ ತಂದೆಯ...
ಹಾಲಿನ ದರ ಹೆಚ್ಚಳ, ಪ್ರೋತ್ಸಾಹಧನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೆ.10ರಂದು ಬೆಂಗಳೂರಿನ ಕೆಎಂಎಫ್ ಕಚೇರಿ ಮುಂಭಾಗ ರೈತ ಸಂಘದ ವತಿಯಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಣದಾಸೆಗಾಗಿ ಬೇರೆಯವರ ಹೆಸರಿಗೆ ಇ-ಸ್ವತ್ತು ಖಾತೆ ಮಾಡಿರುವ ಆರೋಪ ಕೇಳಿಬಂದಿದೆ.
ಪರಶುರಾಂಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಗ್ರಾಮಸ್ಥರು ಪ್ರತಿಭಟಿಸಿ, ಅಧಿಕಾರಿಗಳ...
ಬಳ್ಳಾರಿ ಜಿಲ್ಲೆಯಲ್ಲಿ ಆಭರಣಗಳ ಕಳವು ಪ್ರಕರಣಗಳ ತನಿಖೆಯ ನೆಪದಲ್ಲಿ ಪೊಲೀಸರೇ ನಮ್ಮ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು ಆರೋಪಿಸಿ 'ಚಿನ್ನ-ಬೆಳ್ಳಿ ವ್ಯಾಪಾರಸ್ಥರ ಸಂಘ'ದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಜನರು...
ಹಾಸನದಲ್ಲಿ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ಸುತ್ತಮುತ್ತಲಿನ ಗ್ರಾಮಗಳಿಗೆ, ಸಂಪರ್ಕ ರಸ್ತೆ ಮತ್ತು ಭೂಮಿ ಕಳೆದುಕೊಂಡ ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಭೂಮಿ ದುರಸ್ತಿ, ಉಳಿಕೆ ಭೂಮಿಗೆ ಸೂಕ್ತ ಪರಿಹಾರ ನೀಡಲು...