ಕಾನೂನು ಬದ್ದ ಎಂ.ಎಸ್.ಪಿ ಕಾಯ್ದೆಗಾಗಿ ಕಳೆದ 49 ದಿನಗಳಿಂದ ದೆಹಲಿಯಲ್ಲಿ ಅಮರಾಣಾಂತ ಉಪವಾಸ ಕೈಗೊಂಡಿರುವ ರೈತ ಮುಖಂಡರಾದ ಜಗದೀಶ್ ದಲೈವಾಲಾ ಅವರ ಆರೋಗ್ಯ ದಿನೇ ದಿನೇ ಹದಗೆಡುತ್ತಿದ್ದು, ಸರಕಾರ ಕೂಡಲೇ ಅವರೊಂದಿಗೆ ಮಾತುಕತೆ...
ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರಿಗೆ ನೆರವಾಗಬೇಕು. ಸರ್ಕಾರ ಕೂಡಲೇ ಈ ಕ್ರಮ ಕೈಗೊಳ್ಳದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್...
ಸರಿಯಾದ ನಿರ್ವಹಣೆ ಇಲ್ಲದ ಕಾರಣ ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗದ ರೈತರಿಗೆ ಸಮರ್ಪಕ ನೀರು ಹರಿಸುತ್ತಿಲ್ಲ ಎಂದು ಸಿಪಿಐಎಂ ಸಂಘಟನೆಯಿಂದ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕೋರ್ಟ್ ಸರ್ಕಲ್ನಲ್ಲಿ ರಸ್ತೆ ತಡೆದು ಪ್ರತಿಭಟಿಸಿ...
ಆಶಾ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 10,000 ರೂ.ಗಳಿಗೆ ಏರಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಾಲ್ಕು ದಿನಗಳಿಂದ ಹೋರಾಟ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು ಮುಖ್ಯಮಂತ್ರಿಗಳ ಭರವಸೆ ಮೇರೆಗೆ ತಮ್ಮ ಮುಷ್ಕರವನ್ನು ಹಿಂಪಡೆದಿದ್ದಾರೆ.
ಕನಿಷ್ಠ...
ದಾವಣಗೆರೆಯ ಹಳೆ ಕುಂದುವಾಡದಿಂದ ಬನ್ನಿಕೋಡಿಗೆ ಸಂಪರ್ಕ ಕಲ್ಪಿಸುವಂತೆ ಸೇತುವೆ ನಿರ್ಮಾಣ ಕಾಮಗಾರಿ ಅವೈಜ್ಞಾನಿಕವಾಗಿರುವುದನ್ನು ವಿರೋಧಿಸಿ ರಸ್ತೆ ತಡೆ ಪ್ರತಿಭಟನೆ ನಡೆಸಿದ 40ಕ್ಕೂ ಅಧಿಕ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದಾರೆ.
ನೇರವಾಗಿ ಸಂಪರ್ಕ ಕಲ್ಪಿಸುವ ವೈಜ್ಞಾನಿಕ ಸೇತುವೆ...