ಪ್ರಶ್ನೆಪತ್ರಿಕೆ ಸೋರಿಕೆ | ಪರೀಕ್ಷೆ ರದ್ದತಿಗೆ ಆಗ್ರಹಿಸಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರ ಅಟ್ಟಹಾಸ

ಬಿಹಾರ ಲೋಕಸೇವಾ ಆಯೋಗವು (ಬಿಪಿಎಸ್‌ಸಿ) ಡಿಸೆಂಬರ್ 13ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಪರೀಕ್ಷೆಗೂ ಮುನ್ನವೇ ಸೋರಿಕೆಯಾಗಿದ್ದವು ಎಂದು ಆರೋಪಿಸಲಾಗಿದೆ. ಹೀಗಾಗಿ, ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಹಲವಾರು ಆಕಾಂಕ್ಷಿಗಳು...

ಕಲಬುರಗಿ ಬಂದ್ ಯಶಸ್ವಿ: ಸಾವಿರಾರು ಜನರಿಂದ ಬೃಹತ್ ಪ್ರತಿಭಟನೆ

ಡಿ.17ರಂದು ಸದನದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ ಅವರು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ, ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ, ಸಂವಿಧಾನ ರಕ್ಷಣಾ...

ಬೀದರ್‌ | ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಕ್ಷಣವೇ ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಸ್ವಾಭಿಮಾನಿ ಡಾ.ಬಿ.ಆರ್.‌...

ಕಲಬುರಗಿ | ಅಂಬೇಡ್ಕರ್‌ಗೆ ಅವಮಾನ: ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ಆಕ್ರೋಶ

ಅಂಬೇಡ್ಕರ್ ಅವರಿಗೆ ಅಪಹಾಸ್ಯ ಮಾಡಿ ಅಪಮಾನಿಸಿದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾರನ್ನು ಕೇಂದ್ರದ ಮಂತ್ರಿ ಮಂಡಲದಿಂದ ವಜಾಗೊಳಿಸುವಂತೆ ಆಗ್ರಹಿಸಿ, ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಕಲಬುರಗಿ ಜಿಲ್ಲೆಯ ತಿಮ್ಮಾಪೂರ...

ಗುಬ್ಬಿ | ಅಮಿತ್ ಶಾ ಪ್ರತಿಕೃತಿ ದಹನ : ಅಂಬೇಡ್ಕರ್ ಬಗ್ಗೆ ಅವಹೇಳನ ಖಂಡಿಸಿದ ಪ್ರಗತಿ ಪರ ಸಂಘಟನೆಗಳು

ದೇಶದ ಪ್ರಜಾಪ್ರಭುತ್ವಕ್ಕೆ ಅರ್ಥಪೂರ್ಣ ಸಂವಿಧಾನ ರಚಿಸಿದ ಡಾ.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರದ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಟ್ಟು ದೇಶದಿಂದ ಗಡಿಪಾರು ಮಾಡಬೇಕು ಎಂದು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪ್ರತಿಭಟನೆ