ಪ್ರತಿಭಟನೆ ತಡೆಯಲು ಸಾಮಾಜಿಕ ಕಾರ್ಯಕರ್ತನ ಗೃಹಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ತರಾಟೆ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಬೇಕಿದ್ದ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಅವರನ್ನು ಅಕ್ರಮವಾಗಿ...

‘SIR’ ಹೆಸರಿನಲ್ಲಿ ಮತದಾನದ ಹಕ್ಕು ಕಸಿಯುವ ಪ್ರಯತ್ನ: ಹುಣಸೂರಿನಲ್ಲಿ ಆಕ್ರೋಶ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು, ಬುಡಕಟ್ಟು ಸಮುದಾಯಗಳು ಹಾಗೂ ದುರ್ಬಲ ವರ್ಗಗಳ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿ, ಮುಖ್ಯ...

ಜಂತರ್ ಮಂತರ್‌ನಲ್ಲಿ ಇನ್ಮುಂದೆ ಪ್ರತಿಭಟನೆಗೆ ಅವಕಾಶವಿಲ್ಲ: ಧರಣಿಗೆ ದೆಹಲಿ ಪೊಲೀಸರಿಂದ 3 ಪರ್ಯಾಯ ಸ್ಥಳಗಳ ಘೋಷಣೆ

ರಾಷ್ಟ್ರ ರಾಜಧಾನಿ ದೆಹಲಿಯ ಪ್ರಮುಖ ಐತಿಹಾಸಿಕ ಪ್ರತಿಭಟನಾ ಸ್ಥಳವಾಗಿದ್ದ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ತಾಣಗಳ ಪಟ್ಟಿಯಿಂದ ದೆಹಲಿ ಪೊಲೀಸರು ಕೈಬಿಟ್ಟಿದ್ದಾರೆ. ಇನ್ಮುಂದೆ ಪ್ರತಿಭಟನೆ ಮತ್ತು ಧರಣಿಗಳನ್ನು ಆಯೋಜಿಸಲು ರಾಮಲೀಲಾ ಮೈದಾನ,...

ದೆಹಲಿ ಪೊಲೀಸರ ಭೇಟಿಗೆ ಮುಂದಾದ ಸಿಜೆಪಿ ನಾಯಕರು: ಪ್ರತಿಭಟನೆಗೆ ಅನುಮತಿ ಕೋರಲು ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅನುಮತಿ ಪಡೆದುಕೊಳ್ಳಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರು ದೆಹಲಿ ಪೊಲೀಸರನ್ನು ಭೇಟಿಯಾಗಿ...

ಪ್ರತಿಭಟನೆ ನಡೆಸುವುದಿಲ್ಲವೆಂದು ಯಾವುದೇ ಬಾಂಡ್‌ಗೆ ಸಹಿ ಹಾಕಿಲ್ಲ: ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಸ್ಪಷ್ಟನೆ

ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಸಿಪಿಜೆ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ದೆಹಲಿ ಪೊಲೀಸರಿಂದ ಮುನ್ನೆಚ್ಚರಿಕೆ ಬಂಧನಕ್ಕೊಳಗಾಗಿ, ನಂತರ ಬಿಡುಗಡೆಯಾಗಿರುವ ಸಿಪಿಜೆ ನಾಯಕ ಅಭಿಜೀತ್ ದೀಪ್ಕೆ, ತಾವು ಭವಿಷ್ಯದಲ್ಲಿ ಪ್ರತಿಭಟನೆ ನಡೆಸದಂತೆ ತಡೆಯುವ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪ್ರತಿಭಟನೆ