ಮಂಡ್ಯ | ಡಿಸಿ ಕಚೇರಿ ಮುಂದೆ ಗಾರೆಪರ ಮಾಡಿ ಪ್ರತಿಭಟಿಸಿದ ಪ್ರಗತಿಪರ ಸಂಘಟನೆಗಳು

ಬಾಡೂಟದ ಬಗ್ಗೆ ಕೆಲವು ಮಾಧ್ಯಮಗಳು ತಪ್ಪಾಗಿ ಬಿಂಬಿಸುತ್ತಿವೆ. ಸಸ್ಯಹಾರ ಶ್ರೇಷ್ಟತೆಯ ವ್ಯಸನದಲ್ಲಿ ಕೆಲವು ಜನರಿದ್ದಾರೆ. ಅವರಿಗೆ ನಾವು ಹೇಳುವುದು ನಿಮ್ಮ ಮಡಿವಂತಿಕೆಯನ್ನು ಹೋಗಲಾಡಿಸುವ ಕಾರಣಕ್ಕಾಗಿ ನಾವು ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟವನ್ನು ಕೇಳುತ್ತಿದ್ದೇವೆ. ಈಗಾಗಲೇ...

ಗದಗ | ಲಾಠಿ ಚಾರ್ಜ್‌ ಖಂಡಿಸಿ ಪ್ರತಿಭಟನೆ; ಪ್ರತಿಭಟನಾಕಾರನ ಕಾಲಿಗೆ ಬೆಂಕಿ

ಬೆಳಗಾವಿ ಸುವರ್ಣಸೌಧದ ಬಳಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಕ್ರಮವನ್ನು ಖಂಡಿಸಿ ಗದಗದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರನೊಬ್ಬನ ಕಾಲಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಗದಗ ನಗರದ ಡಿಸಿ ಕಚೇರಿ ಮುಂಭಾಗ...

ತುಮಕೂರು | ಮೂಲ ಸೌಕರ್ಯಕ್ಕೆ ಆಗ್ರಹಿಸಿ ಮಳೆಯಲ್ಲಿಯೇ ವಿದ್ಯಾರ್ಥಿನಿಯರ ಪ್ರತಿಭಟನೆ

ಬಿಸಿಎಂ ಹಾಸ್ಟೆಲ್ ಸಮಸ್ಯೆಗಳ ಪರಿಹಾರಕ್ಕೆ ವಿದ್ಯಾರ್ಥಿನಿಯರಿಂದ ಮಳೆಯಲ್ಲಿಯೇ ಪ್ರತಿಭಟನಾ ಧರಣಿ ಪ್ರಸ್ತುತ ನಡೆಯುತ್ತಿದೆ. ಕ್ಯಾತ್ಸಂದ್ರದ ಮೈದಾಳ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ಎದುರು ಹಾಸ್ಟೆಲ್ ವಿದ್ಯಾರ್ಥಿಯರು...

ಕಲಬುರಗಿ | ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ; ಹಿಂದುತ್ವವಾದಿ ಕಾರ್ಯಕರ್ತರಿಂದ ಕಲ್ಲು ತೂರಾಟ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಕೃತ್ಯವನ್ನ ಖಂಡಿಸಿ, ಹಿಂದುತ್ವವಾದಿ ಸಂಘಟನೆಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿವೆ. ಈ ವೇಳೆ, ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಿದವರು ಪ್ರತಿಭಟನೆಯಲ್ಲಿ...

ಕಲಬುರಗಿ| ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಕೂಸ್ ಪ್ರತಿಭಟನೆ

ಗ್ರಾಮೀಣ ಮೂಲ ಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಮಾನವ ದಿನಗಳನ್ನು 100 ದಿನದಿಂದ 150ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆ (ಗ್ರಾಕೂಸ್)...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪ್ರತಿಭಟನೆ