ತುಮಕೂರು ಜಿಲ್ಲೆಗೆ ಮರಣ ಶಾಸನವಾಗಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯನ್ನು ಸರಕಾರ ಕೂಡಲೇ ನಿಲ್ಲಿಸಬೇಕು.ಜಿಲ್ಲೆಯ ಶಾಸಕರು ಪಕ್ಷಭೇಧ ಮರೆತು ಚಳಿಗಾಲದ ಅಧಿವೇಶನದಲ್ಲಿ ಇದರ ವಿರುದ್ದ ಧ್ವನಿ ಎತ್ತಬೇಕೆಂದು ಆಗ್ರಹಿಸಿ...
ಬಾಂಗ್ಲಾ ಹಾಗೂ ಭಾರತದಲ್ಲಿನ ಕೋಮುವಾದ ಖಂಡಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪಕ್ಷದ ರಾಜ್ಯ ಸಮಿತಿ ಸೆಕ್ರೆಟೆರಿಯೇಟ್ ಸದಸ್ಯ ಎಂ. ಶಶಿಧರ್ ಮಾತನಾಡಿ, '1971ರ...
ಗ್ರಾಮೀಣ ಪ್ರದೇಶದ ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕು ಪತ್ರ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ (ಎಐಕೆಕೆಎಂಎಸ್) ಪದಾಧಿಕಾರಿಗಳು ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ್...
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ...
ರೈತರ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಈವರೆಗೂ ರೈತರ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ಕೇಂದ್ರ...