ಎಲ್ಲ ಬೆಳೆಗಳಿಗೆ ಕಾನೂನುಬದ್ಧ ಕನಿಷ್ಠ ಬೆಂಬಲ ಬೆಲೆ, ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಮಿಕ ಸಂಘಟನೆಗಳ ಕಲಬುರಗಿ ಜಂಟಿ ಸಮಿತಿ ಜಿಲ್ಲಾ...
ಬಿಹಾರದ ಬೋಧ್ ಗಯಾದಲ್ಲಿರುವ ಮಹಾಬೋಧಿ ವಿಹಾರದ ಸಂಪೂರ್ಣ ಆಡಳಿತ ಬೌದ್ಧರಿಗೆ ನೀಡಬೇಕು ಎಂದು ಆಗ್ರಹಿಸಿ ಭಾರತೀಯ ಬೌದ್ಧ ಮಹಾಸಭಾ, ಅಖಿಲ ಭಾರತೀಯ ಬೌದ್ಧ ವೇದಿಕೆ ಮತ್ತು ದಲಿತ ಪ್ರಗತಿಪರ ಸಂಘಟನೆಗಳಿಂದ ಯಾದಗಿರಿಯಲ್ಲಿ ಪ್ರತಿಭಟನೆ...
ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ವೈದ್ಯರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ದೊರೆನಾಳು ಗ್ರಾಮದ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾದ...
ರಾಷ್ಟ್ರೀಯ ಹೆದ್ದಾರಿ '161ಎ'ಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜೀರ್ಗಾ (ಬಿ) ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಜೀರ್ಗಾ(ಬಿ)...
ಬಗರ್ ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರಗಳನ್ನು ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯು ಅನಿರ್ಧಿಷ್ಟಾವಧಿ ಧರಣಿ ಆರಂಭಿಸಿದೆ.
ಸಂಘಟನೆಯ ರಾಜ್ಯ ಕಾರ್ಯದರ್ಶಿ ಭಗವಾನ್ ರೆಡ್ಡಿ ಮಾತನಾಡಿ,...