ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸ್ಲಂ ಮಹಿಳಾ ಘಟಕ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆ ನೇತೃತ್ವವಹಿಸಿ ಮಹಿಳಾ ಘಟಕದ ಸಂಚಾಲಕರಾದ ಅನುಪಮ ಮಾತನಾಡಿ,...
ದಲಿತ ಯುವಕ ರಾಕೇಶ ಕೊಲೆಯನ್ನು ಖಂಡಿಸಿ ಯಾದಗಿರಿ ಜಿಲ್ಲಾ ಮಾದಿಗ ಸಮಾಜ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿಗೆ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಯಾದಗಿರಿ ನಗರದಲ್ಲಿಯ ಶಹಾಪೂರಪೇಟ ಬಡಾವಣೆಯಲ್ಲಿ ಏ.21ರಂದು ತಡ ರಾತ್ರಿ ಮಾದಿಗ...
ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ ಜಿಲ್ಲಾ ಘಟಕ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಏ.22ರಂದು ಗದಗ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ನಗರದ ಹಳೇ ಡಿ.ಸಿ ಆಫೀಸ್...
ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ವೀರಶೈವ ಲಿಂಗಾಯತ ಸಮಾಜ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ನಗರದ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಮೂಲಕ...
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಚೆಂಬು ಹಿಡಿದುಕೊಂಡು ಉಡುಪಿ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ಮಾಡುವ ಮೂಲಕ ಲೋಕಸಭಾ ಚುನಾವಣೆಯ ಪ್ರಚಾರ ನಡೆಸಿತು.
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ತೆರಿಗೆ...