ಬೆಳಗಾವಿ ರಿಂಗ್ ರಸ್ತೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸಿ ನೇಗಿಲ ಯೋಗಿ ರೈತ ಸೇವಾ ಸಂಘದೊಂದಿಗೆ ಸೇರಿ ನೂರಾರು ಜನ ರೈತರು ಶನಿವಾರ (ಮಾ.23) ಪ್ರತಿಭಟನೆ ನಡೆಸಿದರು.
ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ...
ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮವಾಗಿ ಬಂದಿಸಿರುವುದನ್ನ ಖಂಡಿಸಿ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಜಂಟಿಯಾಗಿ, ಇಂಡಿಯಾ ಓಕ್ಕೂಟದ ಭಾಗವಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ...
"ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಯನ್ನು ಸಹಿಸಲಾಗದೆ ಅವರನ್ನು ಬಂಧಿಸಿದ್ದಾರೆ" ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದರು.
ಆಮ್...
ಲಡಾಖ್ಗೆ ರಾಜ್ಯತ್ವ ನೀಡಲು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕಾವು ಮತ್ತಷ್ಟು ಹೆಚ್ಚಾಗಿದೆ. ಈಗಾಗಲೇ ಕಾರ್ಗಿಲ್ನಲ್ಲಿ ಪ್ರತಿಭಟನೆ ನಡೆದಿದೆ. ಇನ್ನು ಮಾರ್ಚ್ 24ರಂದು ಸಾಮಾಜಿಕ ಕಾರ್ಯಕರ್ತ, ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸೋನಮ್ ವಾಂಗ್ಚುಕ್...
ರಾಯಚೂರು ಜಿಲ್ಲೆಯ ಎಲ್ಲಾ ತಾಲೂಗಳಲ್ಲಿ ಜೋಳ ಖರೀದಿ ಕೇಂದ್ರ ಸ್ಥಾಪನೆ ವಿಳಂಭ ಮಾಡದೇ ಖರೀದಿ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ...