ಶಿವಮೊಗ್ಗ | ಫೆ.16ಕ್ಕೆ ರೈತ; ಕಾರ್ಮಿಕ ವಿರೋಧಿ ಕೇಂದ್ರ ಬಜೆಟ್ ವಿರೋಧಿಸಿ ಪ್ರತಿಭಟನೆ

ಕೇಂದ್ರ ಬಜೆಟ್ ಜನ ವಿರೋಧಿ, ರೈತ, ಕಾರ್ಮಿಕ ವಿರೋಧಿ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...

ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಮಾತು ತಪ್ಪಿದ ಮೋದಿಯವರ ವಿರುದ್ಧ ದೇಶದ ರೈತರು ಫೆ. 13ರಿಂದ ದೆಹಲಿ ಚಲೋಗೆ ಸಿದ್ಧರಾಗಿದ್ದಾರೆ. ರೈತ ಚಳವಳಿಗೆ ಹರಿಯಾಣ ಸರ್ಕಾರ ತಡೆಯೊಡ್ಡಲು ತಯಾರಾಗಿದೆ. ಅಂದರೆ, 2020ರಲ್ಲಿ ದೆಹಲಿ ಗಡಿಭಾಗದಲ್ಲಿ ಮೋದಿಯವರ ಸರ್ಕಾರ ಧರಣಿನಿರತ...

ವಿಜಯಪುರ | ‘ಜ್ಞಾನವಾಪಿ – ನಾವೆಂದೂ ಬಿಟ್ಟು ಕೊಡುವುದಿಲ್ಲ’ ಎಂದು ಎಸ್‌ಡಿಪಿಐ ಪ್ರತಿಭಟನೆ

ಪೂಜಾ ಸ್ಥಳಗಳ ಕಾಯ್ದೆ 1991 ಜಾರಿಯಲ್ಲಿದ್ದೂ ಜ್ಞಾನವಾಪಿ ಮಸೀದಿಯನ್ನು ಮುಸ್ಲಿಮರಿಂದ ಕಸಿಯುವ ಷಡ್ಯಂತ್ರ ನಡೆಯುತ್ತಿದೆ. ಜ್ಞಾನವಾಪಿಯನ್ನು ನಾವೆಂದೂ ಬಿಟ್ಟು ಕೊಡುವುದಿಲ್ಲ ಎಂದು ಎಸ್‌ಡಿಪಿಐ ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದೆ. ನಗರದ ಡಾ. ಅಂಬೇಡ್ಕರ್ ವೃತ್ತದ ಬಳಿ...

ಬಾಗಲಕೋಟೆ | ಹಿಡಕಲ್ ಜಲಾಶಯದಿಂದ ನೀರು ಹರಿಸಲು ರೈತರ ಒತ್ತಾಯ

ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ತುರ್ತಾಗಿ ನೀರು ಹರಿಸಲು ಕ್ರಮ ಜರುಗಿಸಲು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುದೋಳ ತಹಸೀಲ್ದಾರ ಕಛೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರರಗೆ ಮನವಿ ಸಲ್ಲಿಸಿದರು. ಘಟಪ್ರಭಾ ನದಿಯು ಮುಧೋಳ...

ದಾವಣಗೆರೆ | ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

ಹೊರಗುತ್ತಿಗೆ ಏಜೆನ್ಸಿಯವರು ಮೂರು ತಿಂಗಳಾದರೂ ವಾಹನ ಚಾಲಕರಿಗೆ ವೇತನ ನೀಡಿಲ್ಲ. ಆದ್ದರಿಂದ, ಏಜೆನ್ಸಿಗಳನ್ನು ರದ್ದುಪಡಿಸಿ ಪಾಲಿಕೆಯಿಂದ ವೇತನ ಪಾವತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ವಾಹನ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ,...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪ್ರತಿಭಟನೆ