ಪ್ರತಿ ವರ್ಷ ಚಳಿಗಾಲದ ಅಧಿವೇಶನ ಕಲಾಪಕ್ಕಿಂತ ಹೆಚ್ಚಾಗಿ, ಸುವರ್ಣ ಸೌಧದ ಹೊರಗೆ ನಡೆಯುವ ಸರಣಿ ಪ್ರತಿಭಟನೆಗಳ ಸದ್ದು ಜೋರಾಗಿರುತ್ತದೆ. ಆದರೆ, ಇಲ್ಲಿ ನಡೆದ ಬಹುತೇಕ ಪ್ರತಿಭಟನೆಗಳಿಗೆ ಸಿಕ್ಕಿ ಪರಿಹಾರ ಮಾತ್ರ ಸೊನ್ನೆ.
ಈ ಬಾರಿ...
ವೇತನ ಸಮಸ್ಯೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಯಾಲಿಸಿಸ್ ಸಿಬ್ಬಂದಿ ನವೆಂಬರ್ 30ರಿಂದ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.
ರಾಜ್ಯದಲ್ಲಿ 202 ಡಯಾಲಿಸಿಸ್ ಕೇಂದ್ರಗಳಿವೆ. ನ.30 ರಿಂದ ಡಯಾಲಿಸಿಸ್ ಸಿಬ್ಬಂದಿ ಕೆಲಸ ಮಾಡುವುದನ್ನು...
ಪಿಯು ಮಂಡಳಿಯನ್ನು ರದ್ದುಪಡಿಸಿ ಅದರ ಎಲ್ಲ ಕಾರ್ಯಗಳನ್ನು ಜಿಲ್ಲಾಪಂಚಾಯತ್ಗೆ ವರ್ಗಾಯಿಸುವದನ್ನು ವಿರೋಧಿಸಿ ಪಟ್ಟಣದಲ್ಲಿ ಪಿಯು ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಿಂದ ಪ್ರತಿಭಟನಾ...
ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸುವಂತೆ ಮತ್ತು ಕಾಡುಗೊಲ್ಲರಿಗೆ ಕಾಡುಗೊಲ್ಲ ಎಂದು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ, ಗುಬ್ಬಿ ಪಟ್ಟಣದ ತಾಲೂಕು ಕಚೇರಿಯ ಮುಂದೆ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ಒಂದು ದಿನದ...
ಬೇಡಿಕೆಗಳ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನ.20 ರಿಂದ ಅನಿರ್ದಿಷ್ಟಾವಧಿಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು...