ಗೌಡಳ್ಳಿಯಲ್ಲಿ ನಡೆದ ದಲಿತ ಕುಟುಂಬದ ಮನೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೀಮಗರ್ಜನೆ ಸಂಘಟನೆಯ ವತಿಯಿಂದ ಶಿರಸಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ಜರುಗಿತು. ಸಂಘಟನೆಯ ಜಿಲ್ಲಾಧ್ಯಕ್ಷ ಅರ್ಜುನ್ ಮಿಂಟಿ ನೇತೃತ್ವದಲ್ಲಿ ನಡೆದ ಈ ಹೋರಾಟವು...
ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಯಲ್ಲಿ ಮಾದಿಗ ಸಮುದಾಯದ ಯುವಕ ಸಿಂಹಾದ್ರಿ ಮೃತಪಟ್ಟಿರುವುದನ್ನು ಖಂಡಿಸಿ ದಲಿತಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ಭಾನುವಾರ ಮಧುಗಿರಿ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ...
ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು ಆರಂಭಿಸಿಲ್ಲ ಎಂದು ಆರೋಪಿಸಿರುವ ರೈತಸಂಘ, ಗೋಶಾಲೆ, ಮೇವು ಬ್ಯಾಂಕ್, ನೀರಾವರಿ ಯೋಜನೆ, ಕುಡಿಯುವ ನೀರು ಹಾಗೂ ಹೇಮಾವತಿ ನೀರು ಸರಬರಾಜು...
ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅವರ ಹೆಸರಿನಲ್ಲೇ ಇರುವ ವೃತ್ತದಲ್ಲಿ ಪ್ರತಿಮೆಯನ್ನು ಮರುಸ್ಥಾಪಿಸಬೇಕು ಎಂದು ಒತ್ತಾಯಿಸಿ ವಿಜಯಪುರದಲ್ಲಿ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಸಭೆಯಲ್ಲಿ...
ಡಿಜೆ ಸೌಂಡ್ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ ಮುಂದೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು.
ಈ ಕುರಿತು ಭೀಮ್ ಬಿಎಸ್ಪಿ ಜಿಲ್ಲಾಧ್ಯಕ್ಷ ಮಾತನಾಡಿ, ಹಿಂದೆಯೂ ಡಿಜೆ ಸೌಂಡ್ನಿಂದ...