ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಗೆ ಹೊಣೆಗಾರಿಕೆ ನಿಗದಿ ಮಾಡಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್...
ದೆಹಲಿಯ ಜಂತರ್ ಮಂತರ್ನಲ್ಲಿ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿ ಹಾಗೂ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಪ್ರಹಾರವನ್ನು ಖಂಡಿಸಿ, ತಿಪಟೂರು ನಗರದ ನಗರಸಭೆ ವೃತ್ತದಲ್ಲಿ...
ವಿದ್ಯಾರ್ಥಿಗಳು ಮತ್ತು ಯುವಜನರ ತೀವ್ರ ಒತ್ತಡಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯು ಕೇವಲ ಒಬ್ಬ ಸಚಿವರ ನಿರ್ಗಮನವನ್ನು ಮಾತ್ರ ಸೂಚಿಸುವುದಿಲ್ಲ. ಸರ್ವಾಧಿಕಾರಿ ಧೋರಣೆಯೊಂದಿಗೆ ತಾವೇ...
ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ನಡೆದ ತೀವ್ರ ಪ್ರತಿಭಟನೆಯ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್ಗಳು ಸರ್ಕಾರದ ಮುಂದಿಟ್ಟಿದ್ದ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ...
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರೂ, ಉಳಿದ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಘೋಷಿಸಿತ್ತು. ಇದೀಗ, ವಿದ್ಯಾರ್ಥಿ ಯುವಜನರ ಉಳಿದ ಬೇಡಿಕೆಗಳ ಈಡೇರಿಕೆಗೂ ಕೇಂದ್ರ...