ರಾಜೀನಾಮೆಯಲ್ಲೂ ಕುಹಕ; ‘ರೆಸಿಗ್ನೇಷನ್’ ಪತ್ರದಲ್ಲಿ ಧರ್ಮೇಂದ್ರ ಪ್ರಧಾನ್ ಬರೆದಿರುವುದೇನು? ಪೂರ್ಣ ಪಠ್ಯ

ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ-ಯುವಜನರ ಹೋರಾಟ ಗೆಲುವು ಕಂಡಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದ...

‘ಮೋದಿ ಅಹಂಕಾರದ ಸೋಲು’: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿಪಕ್ಷಗಳ ಪ್ರತಿಕ್ರಿಯೆ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮದ ವಿರುದ್ಧದ ಕಾಕ್ರೋಚ್‌ಗಳ ಹೋರಾಟಕ್ಕೆ ಮೋದಿ ಸರ್ಕಾರ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ ರಾಜೀನಾಮೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಸಂಜೆ 6 ಗಂಟೆಗೆ ‘ಕ್ಯಾಂಡಲ್‌ ಲೈಟ್ ಮೆರವಣಿಗೆ’ಗೆ ಕಾಕ್ರೋಚ್‌ಗಳ ಕರೆ

ಪರೀಕ್ಷಾ ಅಕ್ರಮಗಳ ವಿರುದ್ಧದ ಕಾಕ್ರೋಚ್‌ಗಳ ಪ್ರತಿಭಟನೆಗೆ ಮೊದಲ ಗೆಲುವು ಸಂದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಶನಿವಾರ ಸಂಜೆ 6...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಇನ್ನೂ ಎರಡು ಬೇಡಿಕೆಗಳು ಬಾಕಿ ಇವೆ ಎಂದ ಸಿಜೆಪಿ

ನೀಟ್ ಪ್ರಶ್ನೆ ಪತ್ರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದ ಹೋರಾಟಕ್ಕೆ ಮೊದಲ ಜಯ ಸಂದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ...

ಈ ದಿನ ಸಂಪಾದಕೀಯ | ಪ್ರಶ್ನೆಗಳ ಮುಖಕ್ಕೆ ಕೋಮು ಹಣೆಪಟ್ಟಿ ತರವಲ್ಲ!

ಕಾಕ್ರೋಚ್‌ಗಳ ಗುರಿ ಒಂದೇ- ಪರೀಕ್ಷಾ ಅಕ್ರಮಗಳಿಗೆ ಉತ್ತರದಾಯಿತ್ವ ಮತ್ತು ಶಿಕ್ಷಣ ವ್ಯವಸ್ಥೆಯ ಸುಧಾರಣೆ. ಈ ಜೆನ್‌-ಜಿ ಪೀಳಿಗೆಯ ಸಂದೇಶವೂ ಸ್ಪಷ್ಟ- ನಮ್ಮನ್ನು ಧರ್ಮದ ಹೆಸರಿನಲ್ಲಿ ವಿಭಜಿಸಲು ಯತ್ನಿಸಬೇಡಿ; ನಮ್ಮ ಪ್ರಶ್ನೆಗಳಿಗೆ ಉತ್ತರ ಕೊಡಿ… ಪ್ರತಿ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪ್ರತಿಭಟನೆ