ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ-ಯುವಜನರ ಹೋರಾಟವನ್ನು ಹತ್ತಿಕ್ಕಲು ಸುಳ್ಳು ನಿರೂಪಣೆಗಳ ಹುನ್ನಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮ, ನಿರುದ್ಯೋಗ, ಶಿಕ್ಷಣ ವ್ಯವಸ್ಥೆಯ ಕುಸಿತ ಹಾಗೂ ಯುವಜನರ ಭವಿಷ್ಯದ ಕುರಿತು ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ....
ಹಳೆಯ ಕೋಮು ಅಜೆಂಡಾಗಳಿಗೆ ಮರಳಲು ಬಿಜೆಪಿ ನಾಯಕರು ಯತ್ನಿಸುತ್ತಿರುವಾಗ, ಜೆನ್ ಝೀಗಳು ಬೇರೆ ದಿಕ್ಕಿನಲ್ಲಿಯೇ ನಡೆಯುತ್ತಿದ್ದಾರೆ. ಈ ಪೀಳಿಗೆಯನ್ನು ಅರಿತುಕೊಳ್ಳುವಲ್ಲಿ ಬಿಜೆಪಿ ಎಡವಿರುವುದು ಹೇಗೆ?
ಒಂದಂತೂ ಸ್ಪಷ್ಟವಾಗುತ್ತಿದೆ: ಈ ಬಿಜೆಪಿಯರಿಗೆ `ಜೆನ್ ಝೀಗಳು’ ಮತ್ತು...
ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಮಂಜೂರು ಮಾಡುವಂತೆ ಒತ್ತಾಯಿಸಿ, ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ವಸತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಾವೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು...
ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸ್ಲಂ ನಿವಾಸಿಗಳಿಂದ ವಿನಾಕಾರಣ ದಾಖಲೆಗಳನ್ನು ಕೇಳುತ್ತಿರುವುದರಿಂದ ಜನರು ಪ್ರತಿನಿತ್ಯ ಹೆಸ್ಕಾಂ ಕಚೇರಿಗೆ ಅಲೆಯುವ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸ್ಲಂ ಪ್ರದೇಶಗಳಿಗೆ ವಿದ್ಯುತ್ ಕಲ್ಪಿಸಬೇಕು"...
ದೆಹಲಿ ಬೀದಿಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ವ್ಯವಸ್ಥೆಯ ವೈಫಲ್ಯ, ಪರೀಕ್ಷಾ ಅಕ್ರಮ ಮತ್ತು ತಮ್ಮ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ನ್ಯಾಯಯುತ ಹಕ್ಕಿಗಾಗಿ ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್ ನಡೆದಿದೆ....