ಹುಣಸೂರು | ಬರಗಾಲದ ನಡುವೆ ಅದ್ದೂರಿ ದಸರಾಗೆ ವಿರೋಧ: ಜು.18ರಂದು ಮೈಸೂರಿನಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಅದ್ದೂರಿಯಾಗಿ ಮೈಸೂರು ದಸರಾ ಆಚರಿಸುವುದು ಹಾಗೂ ದಸರಾ ಅಂಗವಾಗಿ ಕಂಬಳ ಆಯೋಜಿಸಲು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತಸಂಘ ತೀವ್ರವಾಗಿ...

ಮೈಸೂರು | ಶಿಷ್ಯವೇತನ ವಿವಾದಕ್ಕೆ ತೆರೆ: 116 ಸಂಶೋಧನಾ ವಿದ್ಯಾರ್ಥಿಗಳಿಗೆ ಪರಿಹಾರದ ಭರವಸೆ

ಮೈಸೂರು ವಿಶ್ವವಿದ್ಯಾಲಯದ 2026-27ನೇ ಸಾಲಿನ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಮಾಜ ಕಲ್ಯಾಣ ಸಚಿವರು ಅಧಿಕಾರಿಗಳು ಹಾಗೂ...

ತುಮಕೂರು | ಕನಿಷ್ಠ ವೇತನ, ಸಾಮಾಜಿಕ ಭದ್ರತೆಗೆ ಆಗ್ರಹಿಸಿ ಅಂಗನವಾಡಿ, ಬಿಸಿಯೂಟ ನೌಕರರ ಬೃಹತ್ ಪ್ರತಿಭಟನೆ

ಕನಿಷ್ಠ ವೇತನ, ಸಾಮಾಜಿಕ ಭದ್ರತೆ, ಕೆಲಸದ ಒತ್ತಡ ಕಡಿತ ಸೇರಿದಂತೆ ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ (ಐಸಿಡಿಎಸ್) ಹಾಗೂ ಅಕ್ಷರ ದಾಸೋಹ (ಬಿಸಿಯೂಟ) ನೌಕರರು ಶುಕ್ರವಾರ 'ಕರಾಳ ದಿನಾಚರಣೆ' ಅಂಗವಾಗಿ...

ಬಂಗಾಳದ ‘ಗೂಂಡಾರಾಜ್ಯ’ಕ್ಕೆ ಪೊಲೀಸರೇ ಮೂಕಸಾಕ್ಷಿ: ಟಿಎಂಸಿ ಶಾಂತಿಯುತ ಪ್ರತಿಭಟನೆ ಮೇಲೆ ಬಿಜೆಪಿ ದಾಳಿ

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಬಿಜೆಪಿ ಅಧಿಕಾರಕ್ಕೇರಿದೆ. ಅದಾದ ಬಳಿಕ ರಾಜಕೀಯ ಸಂಘರ್ಷ ತಾರಕಕ್ಕೇರಿದೆ. ರಾಜ್ಯದಲ್ಲಿ ಮುಖ್ಯ ವಿರೋಧ ಪಕ್ಷವಾಗಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಂತಿಯುತವಾಗಿ ಪ್ರತಿಭಟನೆ ನಡೆಸಲೂ ಅವಕಾಶ ಇಲ್ಲದಂತಾಗಿದೆ. ಇತ್ತೀಚೆಗೆ ಟಿಎಂಸಿ...

 ಜುಲೈ 8ರಂದು ಬೀದಿ ವ್ಯಾಪಾರಿಗಳ ಬೃಹತ್ ಪ್ರತಿಭಟನೆ; ‘ಬೆಂಗಳೂರು ಬಂದ್‌’ಗೆ ಕರೆ

ರಾಜಧಾನಿ ಬೆಂಗಳೂರಿನಲ್ಲಿ ಬೀದಿ ವ್ಯಾಪಾರಿಗಳ ವಿರುದ್ಧ ಬಿಬಿಎಂಪಿ ಮತ್ತು ಜಿಬಿಎ ಅಧಿಕಾರಿಗಳು ನಡೆಸುತ್ತಿರುವ ಕಾನೂನುಬಾಹಿರ ಎತ್ತಂಗಡಿ ಕಾರ್ಯಾಚರಣೆಯನ್ನು ಖಂಡಿಸಿ, ಬೀದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿಯು ಜುಲೈ 8ರ ಬುಧವಾರದಂದು 'ಬೆಂಗಳೂರು ಬೀದಿ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪ್ರತಿಭಟನೆ