ಮೊಳಕಾಲ್ಮೂರು ತಾಲ್ಲೂಕಿನಲ್ಲಿ ವಾಸದ ಮನೆಗಳ ಸಮೀಪ ಅಳವಡಿಸಲಾಗಿರುವ ವಿಂಡ್ ಫ್ಯಾನ್ಗಳ (ಗಾಳಿ ವಿದ್ಯುತ್ ಯಂತ್ರಗಳು) ಕಾರ್ಯಾಚರಣೆಯಿಂದ ಉಂಟಾಗುತ್ತಿರುವ ಕರ್ಕಶ ಶಬ್ದ ಸಾರ್ವಜನಿಕರು, ಜಾನುವಾರುಗಳು ಹಾಗೂ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಆರೋಪಿಸಿರುವ...
ಭೂಮಾಪನ ಇಲಾಖೆಯ ವಿವಿಧ ಕಾರ್ಯಗಳನ್ನು ನಿರ್ವಹಿಸುತ್ತಿರುವ ಪರವಾನಗಿ ಭೂಮಾಪಕರು, ಸರ್ಕಾರಿ ಭೂಮಾಪಕರಂತೆ ಸಮಾನ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದರೂ, ಅವರಿಗೆ ಸರ್ಕಾರಿ ನೌಕರರಿಗೆ ದೊರೆಯುವ ಮೂಲಭೂತ ಸೌಲಭ್ಯಗಳು ಹಾಗೂ ಸೇವಾ ಭದ್ರತೆಗಳು ಲಭ್ಯವಾಗುತ್ತಿಲ್ಲ...
ಸ್ಪರ್ಧಾತ್ಮಕ ಪರೀಕ್ಷೆಗಳ ನಿರ್ವಹಣೆಯಲ್ಲಿ ನಡೆದಿರುವ ಗಂಭೀರ ಅಕ್ರಮಗಳು ಮತ್ತು ಕಳಪೆ ನಿರ್ವಹಣೆಯನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ 'ಕಾಕ್ರೋಚ್ ಜನತಾ ಪಾರ್ಟಿ' ಶನಿವಾರ ದೆಹಲಿಯ ಜಂತರ್...
ಸರಕಾರ ಕರ್ನಾಟಕ ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣ ಮಾಡಲು ಹೊರಟಿದ್ದು, ರೈತರಿಗೆ ಹಾಗೂ ಕೆಇಬಿ ಇಲಾಖೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಅನ್ಯಾಯ ಮಾಡುತ್ತಿರುವುದನ್ನು ಖಂಡಿಸಿ ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ...
ಖಾತೆದಾರರು ಮತ್ತು ಬಗರ್ ಹುಕುಂ ಸಾಗುವಳಿದಾರರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ ಖಂಡಿಸಿ ಇದೇ ಜೂನ್ 22'ರ ಸೋಮವಾರ ಬೆಳಗ್ಗೆ ರೈತರ ಬೃಹತ್ ಪ್ರತಿಭಟನಾ ಕಾಲ್ನಡಿಗೆಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕಿನ ರೈತರು...