ರಾಜ್ಯಸಭಾ ಚುನಾವಣೆಗೆ ತಮ್ಮ ನಾಮಪತ್ರ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಇದಾದ ಬಳಿಕ ಕಾಂಗ್ರೆಸ್ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಲು ಸಜ್ಜಾಗಿದೆ.
ಚುನಾವಣಾ ಅರ್ಜಿ...
ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆಡೆ ಹರಿಸುವ ಅವೈಜ್ಞಾನಿಕ ಲಿಂಕ್ ಕೆನಾಲ್ ಕಾಮಗಾರಿ ವರ್ಷದ ಹಿಂದೆ ಹೋರಾಟದ ಮೂಲಕವೇ ಸ್ಥಗಿತ ಮಾಡಲಾಗಿತ್ತು. ಜನರ ತಾಳ್ಮೆ ಪರೀಕ್ಷಿಸಿದ ಉಪಮುಖ್ಯಮಂತ್ರಿ ಪರಮೇಶ್ವರ್ ಅವರ ಹೇಳಿಕೆ...
"ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ವಿದ್ಯಾರ್ಥಿಗಳು ಗ್ರಾಮಗಳಿಂದ ಕಾಲೇಜುಗಳಿಗೆ ದಿನನಿತ್ಯವೂ ಹಣ ಕೊಟ್ಟು ಬರುತ್ತಿದ್ದಾರೆ. ಶಾಲಾ-ಕಾಲೇಜ್ ಪ್ರಾರಂಭದ ಜೊತೆಗೆ ಹಾಸ್ಟೆಲ್ ಕೂಡ ಆರಂಭಿಸಬೇಕು" ಎಂದು ಎಸ್ಎಫ್ಐ ವಿದ್ಯಾರ್ಥಿಗಳು ಆಗ್ರಹಿಸದರು.
ಹಾವೇರಿ ಪಟ್ಟಣದ ಹಳ್ಳಿಕೇರಿ ಗುದ್ಲೆಪ್ಪ...
ಆಶಾ ಕಾರ್ಯಕರ್ತೆಯರು ಹಲವು ತಿಂಗಳುಗಳಿಂದ ಗೌರವಧನ ಹಾಗೂ ಪ್ರೋತ್ಸಾಹಧನ ಬಾಕಿ ಉಳಿದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳನ್ನು ತಕ್ಷಣ ಪರಿಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)...
ಸಾಮಾಜಿಕ ಜಾಲತಾಣಗಳು ಅಭಿಪ್ರಾಯ ವ್ಯಕ್ತಪಡಿಸುವ ವೇದಿಕೆಗಳಾಗಬೇಕೇ ಹೊರತು ದ್ವೇಷ, ತಾರತಮ್ಯ ಮತ್ತು ಅವಹೇಳನ ಹರಡುವ ಸಾಧನಗಳಾಗಬಾರದು. ಲಿಂಗತ್ವ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ಟ್ರೋಲ್ ಕೇವಲ ಒಂದು ಸಮುದಾಯದ ವಿರುದ್ಧದ ದಾಳಿಯಲ್ಲ, ಸಮಾನತೆ, ಮಾನವೀಯತೆ...