ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಶಿರಸಿ– ಹಾವೇರಿ ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿಯನ್ನು ಖಂಡಿಸಿ ಹಾಗೂ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ, ಇಂದು ಬಿಸಿಲಕೊಪ್ಪದಲ್ಲಿ ಸಾರ್ವಜನಿಕರು ‘ಮಾಡು ಇಲ್ಲವೇ ಮಡಿ’ ಎಂಬ ಘೋಷಣೆಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿದರು.
ಹೆದ್ದಾರಿ ಮಧ್ಯದಲ್ಲೇ ರಸ್ತೆಯ ಭಾವಚಿತ್ರಕ್ಕೆ...
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಿರುವುದನ್ನು ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರವು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹993ಕ್ಕೆ ಏರಿಸಿರುವುದು ಸಣ್ಣ ವ್ಯಾಪಾರಿಗಳು, ಹೋಟೆಲ್...
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರದಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರದಿಂದ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
ರಾಜ್ಯದ ವನ್ಯಜೀವಿ, ಪ್ರಾದೇಶಿಕ ಸೇರಿದಂತೆ ವಿವಿಧ...
ವೈದ್ಯರು ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಆರೋಪಿಸಿ ತಾಯಿ ಮಕ್ಕಳ ಆಸ್ಪತ್ರೆಯ ಮುಂಭಾಗ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟಿಸಿದರು.ಕವಿತಾಳ ಸಮೀಪದ ಜಂಗಮರಹಳ್ಳಿಯ ಪಾರಮ್ಮ ಗುಂಡಪ್ಪ ಎನ್ನುವವರು ತಾಯಿ ಮಕ್ಕಳ ಆಸ್ಪತ್ರೆಗೆ ಹೆರಿಗೆಗೆಂದು...