ಹುಬ್ಬಳ್ಳಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಪ್ರಗತಿಪರ ಒಕ್ಕೂಟದಿಂದ ಪ್ರತಿಭಟನೆ

"ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು" ಎಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಪ್ರಗತಿಪರ ಒಕ್ಕೂಟದ ವತಿಯಿಂದ ಶಾಂತಿಯುತ ಪ್ರತಿಭಟನೆ...

ಗದಗ | ಗಜೇಂದ್ರಗಡ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರು ಕಾಲ್ನಡಿಗೆ ಜಾಥಾ

"ಬೆಣಚಮಟ್ಟಿ, ನಾಗರಸಕೋಪ್ಪ, ಕುಂಟೋಜಿ, ಊಣಚಗೇರಿ, ಮಾಟರಂಗಿ, ಗಜೇಂದ್ರಗಡ, ಕೆರೆಗಳಿಗೆ ಕೃಷ್ಣಾ ಬಿ ಸ್ಕೀಂ ನೀರಾವರಿ ಯೋಜನೆ ಅಡಿಯಲ್ಲಿ ಕೆರೆಗಳಿಗೆ ನೀರು ತುಂಬಿಸಲು, ಹಾಗೂ ರೈತರಿಗೆ ಬರ ಪರಿಹಾರ ಕಲ್ಪಿಸಲು, ಗಜೇಂದ್ರಗಡ ಸರ್ಕಾರಿ ಆಸ್ಪತ್ರೆಗೆ...

ಹಾಸನ | ಕೆನರಾ ಬ್ಯಾಂಕ್ ಶಾಖೆ: ₹2.5 ಕೋಟಿ ಹಣಕಾಸಿನ ವಂಚನೆ ಆರೋಪ

ಅರಸೀಕೆರೆ ತಾಲ್ಲೂಕಿನ ದೊಡ್ಡ ಮೇಟಿಕುರ್ಕೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುಮಾರು ₹2.5 ಕೋಟಿ ಹಣಕಾಸಿನ ವಂಚನೆ ನಡೆದಿದೆ ಎಂದು ಆರೋಪಿಸಿ ರೈತರು ಹಾಗೂ ಗ್ರಾಹಕರು ಬ್ಯಾಂಕ್ ಮುಂಭಾಗದಲ್ಲಿ ಧರಣಿ ನಡೆಸಿ ಆಕ್ರೋಶ...

ಗುಬ್ಬಿ | ವಕೀಲರ ಮೇಲಿನ ಹಲ್ಲೆ ಖಂಡಿಸಿ ಕಾರ್ಯಕಲಾಪ ಬಹಿಷ್ಕಾರ

 ಗೌರಿಬಿದನೂರು ಪಟ್ಟಣದಲ್ಲಿ ಹಿರಿಯ ವಕೀಲ ಸಣ್ಣಕ್ಕಿ ಅವರ ಮೇಲೆ ನಡೆದ ಚೂರಿ ಇರಿತ ಹಾಗೂ ಮಾರಣಾಂತಿಕ ಹಲ್ಲೆ ಖಂಡಿಸಿ, ಗುಬ್ಬಿ ಜೆಎಂಎಫ್‌ಸಿ ನ್ಯಾಯಾಲಯದ ವಕೀಲರು ಬುಧವಾರ ನ್ಯಾಯಾಲಯದ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು....

ದಾವಣಗೆರೆ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸಿಪಿಐ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದೆ. ದಾವಣಗೆರೆಯ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಪ್ರತಿಭಟನೆ