ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೆಎಸ್ಆರ್ಟಿಸಿ ಸೇರಿ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು ಮತ್ತು ಸಿಬ್ಬಂದಿಗಳು 'ಬೆಂಗಳೂರು ಚಲೋ' ಮುಷ್ಕರಕ್ಕೆ ಕರೆ ನೀಡಿದ್ದಾರೆ. ಜನವರಿ 29ರಿಂದ ಪ್ರತಿಭಟನೆ ನಡೆಯಲಿದ್ದು ಸಾರಿಗೆ ವ್ಯವಸ್ಥೆಯಲ್ಲಿ...
ರಾಜ್ಯಪಾಲರು ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲು ನಿರಾಕರಿಸಿರುವುದು ಪ್ರಜಾಪ್ರಭುತ್ವದ ಮೇಲೆ ನಡೆದಿರುವ ಗಂಭೀರ ದಾಳಿ ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಬಿ. ಶಶಿಧರ್ ಟೂಡಾ ಖಂಡಿಸಿದರು.
ತಿಪಟೂರು ನಗರಸಭೆ...
ಗುಬ್ಬಿ ತಾಲೂಕಿನ ಕಸಬ ಹೋಬಳಿ ಕಿಟ್ಟದಕುಪ್ಪೆ ಗ್ರಾಮದ ರೈತರ ಜಮೀನಿನ ಮೂಲಕ ತೊರೆಹಳ್ಳಿ ಕ್ರಾಸ್ ನಲ್ಲಿ ನೂತವಾಗಿ ನಿರ್ಮಾಣವಾಗುತ್ತಿರುವ ಸಬ್ ಸ್ಟೇಷನ್ ಗೆ ಹೇರೂರಿನ ಬಳಿಯಿಂದ ಹೊಸದಾಗಿ ಟವರ್ ಲೈನ್ ಎಳೆಯುತ್ತಿದ್ದು ಇದಕ್ಕೆ...
ಸರ್ಕಾರ ಸಿದ್ಧಪಡಿಸಿದ ಭಾಷಣ ಓದದೇ, ತಾವೇ ಬರೆದುಕೊಂಡ ಎರಡು ಸಾಲುಗಳ ಭಾಷಣವನ್ನು ಓದಿ ವಿಧಾನಸಭೆಯಿಂದ ಹೊರನಡೆದ ರಾಜ್ಯಪಾಲರ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ಹಾಗೂ ಮನರೇಗಾ ಯೋಜನೆಯನ್ನು ರದ್ದುಪಡಿಸಿರುವ ಕೇಂದ್ರದ ಬಿಜೆಪಿ ಸರ್ಕಾರ...
ತೊಗರಿ ಬೆಳೆದ ರೈತರು ಪ್ರತಿ ಕ್ವಿಂಟಲ್ ₹12,500 ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಮಂಗಳವಾರ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ, ಕಲಬುರಗಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ...